Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಂಚನೆ ಪ್ರಕರಣ: 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
    ಇತ್ತೀಚಿನ ಸುದ್ದಿ

    ವಂಚನೆ ಪ್ರಕರಣ: 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

    December 19, 2025
    Share

    ವಂಚನೆ ಪ್ರಕರಣವೊಂದರಲ್ಲಿ ಸುಮಾರು 4 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುಳ್ಯ ಠಾಣಾ ಪೊಲೀಸರು ಬಂಧಿಸಿದ್ದಾರೆ.

    ಕಡೂರು ಗ್ರಾಮದ ನಿವಾಸಿ ನಾಗೇಶ್ ಬಂಧಿತ ಆರೋಪಿ. ಸುಳ್ಯ ಪೊಲೀಸ್ ಠಾಣಾ ಅ.ಕ್ರ 47/2022, ಕಲಂ: 406, 420 ಐಪಿಡಿ ಅಡಿಯಲ್ಲಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿತ್ತು.

    ಆರೋಪಿಯನ್ನು ಸುಳ್ಯ ಪೊಲೀಸ್ ಠಾಣಾ ಹೆಡ್ ಕಾನ್​​ಸ್ಟೇಬಲ್ ರಮೇಶ್ ಹಾಗೂ ಪೊಲೀಸ್ ಕಾನ್​​ಸ್ಟೇಬಲ್ ಶ್ರೀಶೈಲ ಅವರು ಡಿ. 18ರಂದು ಬೆಂಗಳೂರಿನ ಚಿಕ್ಕಬಿದರಿಕಲ್ಲು ಎಂಬಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

    Post Views: 152

    Related Posts

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.