Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಬಿಜೆಪಿ ಮುಖಂಡನ ತಲವಾರು ದಾಳಿ ಕೇಸ್; ಆರೋಪಿ ಬಂಧನ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬಿಜೆಪಿ ಮುಖಂಡನ ತಲವಾರು ದಾಳಿ ಕೇಸ್; ಆರೋಪಿ ಬಂಧನ

    June 6, 2024
    Share

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಬಿಜೆಪಿ ಮುಖಂಡ ಹಾಗೂ ಎಸ್‌ಟಿ ಯುವ ಮೋರ್ಚಾ ಅಧ್ಯಕ್ಷ ರಾಜೇಶ್‌ ನಿಡ್ಡಾಜೆ (33) ಎಂಬವರ ಮೇಲೆ ಜೂ.4ರಂದು ರಾತ್ರಿ ತಲವಾರು ದಾಳಿ ನಡೆಸಿ ಕೊಲೆ ಯತ್ನ ನಡೆಸಿದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.

    ಕಳೆಂಜ ನಿವಾಸಿ ಕುಶಲಪ್ಪ ಗೌಡ (48) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.ರಾಜೇಶ್ ಮೇಲೆ ಕುಶಲಪ್ಪ ಗೌಡ ಕ್ಷುಲ್ಲಕ ಕಾರಣಕ್ಕೆ ಜಾತಿ‌ ನಿಂದನೆ ಮಾಡಿ, ಮರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿ, ಚಿನ್ನ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕುಶಲಪ್ಪ ಗೌಡ ನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿ ಮಂಗಳೂರು ಸೆಷನ್ಸ್ ಕೋರ್ಟ್ ನ್ಯಾಯಧೀಶರ ಮನೆಗೆ ರಾತ್ರಿ ಹಾಜರುಪಡಿಸಿದ್ದು, ನ್ಯಾಯಾಧೀಶರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

    Post Views: 223

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.