Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಪೋಕ್ಸೊ ಪ್ರಕರಣದ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!
    ಇತ್ತೀಚಿನ ಸುದ್ದಿ

    ಮಂಗಳೂರು: ಪೋಕ್ಸೊ ಪ್ರಕರಣದ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!

    March 16, 2025
    Share

    ಮಂಗಳೂರು: ಪೋಕ್ಸೊ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ಆರೋಪಿ ಮಂಗಳೂರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

    ಆತ್ಮಹತ್ಯೆ ಮಾಡಿಕೊಂಡ ಆರೋಪಿಯನ್ನು ಪ್ರಕಾಶ ಗೋಪಾಲ್ ಮೂಲ್ಯ (43) ಎಂದು ಗುರುತಿಸಲಾಗಿದೆ.

    ಈತ ಪೋಕ್ಸೊ ಪ್ರಕರಣದಲ್ಲಿ ಬಂಧಿತನಾಗಿದ್ದ. ಇಂದು ಜೈಲಿನ ಶೌಚಾಲಯದ ಕಿಟಕಿ ಗ್ರಿಲ್‌ಗೆ ಟವಲ್ ಬಳಸಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಾ.11 ರಂದು ಪ್ರಕಾಶ್ ಗೋಪಾಲ್ ಮೂಲ್ಯನನ್ನು ಮೂಡಬಿದ್ರೆಯಲ್ಲಿ ಪೊಲೀಸರು ಬಂಧಿಸಿದ್ದರು. ನೆರೆ ಮನೆಯ 13 ವರ್ಷದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದಲ್ಲಿ ಬಂಧನವಾಗಿದ್ದ.

    ಜೈಲಿಗೆ ಬರ್ಕೆ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 190

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.