Facebook Twitter Instagram
    Tuesday, July 28
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅಕ್ಷಯ್ ಕಲ್ಲೇಗ ಹತ್ಯೆ ವೇಳೆ ಆರೋಪಿಗಳು ಗಾಂಜಾ ಸೇವಿಸಿದ ಬಗ್ಗೆ ವರದಿ ಬಂದಿಲ್ಲ – ಎಸ್ಪಿ ರಿಷ್ಯಂತ್
    ಇತ್ತೀಚಿನ ಸುದ್ದಿ

    ಅಕ್ಷಯ್ ಕಲ್ಲೇಗ ಹತ್ಯೆ ವೇಳೆ ಆರೋಪಿಗಳು ಗಾಂಜಾ ಸೇವಿಸಿದ ಬಗ್ಗೆ ವರದಿ ಬಂದಿಲ್ಲ – ಎಸ್ಪಿ ರಿಷ್ಯಂತ್

    November 9, 2023
    Share

    ಪುತ್ತೂರು: ಕಲ್ಲೇಗ ಟೈಗರ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿಬಿ ಪ್ರತಿಕ್ರಿಯೆ ನೀಡಿದ್ದು, ಆರೋಪಿಗಳು ಗಾಂಜಾ ಸೇವಿಸಿ ಕೃತ್ಯ ಎಸಗಿರುವ ಬಗ್ಗೆ ಯಾವುದೇ ವರದಿ ಬಂದಿಲ್ಲ ಎಂದಿದ್ದಾರೆ.

    ನವೆಂಬರ್ 6 ರಂದು ಪುತ್ತೂರಿನ ಹೊರವಲಯದ ನೆಹರೂನಗರದಲ್ಲಿ ಅಕ್ಷಯ್ ಕಲ್ಲೇಗ ಅವರನ್ನು ನಾಲ್ವರು ದುಷ್ಕರ್ಮಿಗಳು ತಲವಾರ್ ನಿಂದ ಹಲ್ಲೆ ನಡೆಸಿದ ಕೊಲೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಜೊತೆ ಮಾತನಾಡಿದ ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿಬಿ ಅಕ್ಷಯ್ ಕಲ್ಲೇಗ ಹತ್ಯೆ ವೇಳೆ ಆರೋಪಿಗಳು ಗಾಂಜಾ ಸೇವಿಸಿರುವ ಬಗ್ಗೆ ಯಾವುದೇ ವರದಿ ಬಂದಿಲ್ಲ ಎಂದರು.

    ಸದ್ಯದ ವಿಚಾರಣೆಯಲ್ಲಿ ತಿಳಿದು ಬಂದಿರುವುದು ಅಪಘಾತದ ವಿಚಾರಕ್ಕೆ ನಡೆದ ಗಲಾಟೆಗೆ ಹತ್ಯೆಯಾಗಿದೆ ಎಂಬ ಮಾಹಿತಿ ಇದೆ ಎಂದರು. ಕೊಲೆ ಮಾಡಿದ ಆರೋಪಿಗಳೆಲ್ಲರೂ ಅಕ್ಷಯ್ ಕಲ್ಲೇಗ ಅವರ ಪರಿಚಯಸ್ಥರೇ ಎಂದರು. ಇನ್ನು ಹಳೇ ವೈಷಮ್ಯದಿಂದ ಅಕ್ಷಯ್ ಕಲ್ಲೇಗ ಹತ್ಯೆ ನಡೆಯಿತಾ ಎಂಬುದರ ಕುರಿತು ತನಿಖೆ ನಡೆಯುತ್ತಿದೆ, ಅಲ್ಲದೆ ಹತ್ಯೆಯ ಹಿಂದೆ ಬೇರೇ ಏನಾದರು ಕಾರಣವಿದೆಯೇ ಎಂಬುದರ ಕುರಿತು ತನಿಖೆ ನಡೆಯುತ್ತಿದೆ ಎಂದರು. ಇನ್ನು ಹತ್ಯೆಯಾಗಿರುವಅಕ್ಷಯ್ ಕಲ್ಲೇಗ ಓರ್ವ ರೌಡಿ ಶೀಟರ್ ಆಗಿದ್ದು ಆತನ ವಿರುದ್ಧವೂ ಹಲವು ಪ್ರಕರಣ ದಾಖಲಾಗಿತ್ತು ಎಂದರು.

    Post Views: 182

    Related Posts

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026

    ಬೆಳ್ತಂಗಡಿ:  ಪೊಲೀಸರಿಂದ ವಾರಂಟ್ ಆರೋಪಿ ಬಂಧನ!!

    July 28, 2026

    ಮಂಗಳೂರು: ಪಾಂಗಾಳ ಹತ್ಯೆ ಪ್ರಕರಣದಲ್ಲಿ ನಾಲ್ವರಿಗೆ ಜೀವಾವಧಿ ಶಿಕ್ಷೆ!!

    July 28, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026

    ಬೆಳ್ತಂಗಡಿ:  ಪೊಲೀಸರಿಂದ ವಾರಂಟ್ ಆರೋಪಿ ಬಂಧನ!!

    July 28, 2026

    ಮಂಗಳೂರು: ಪಾಂಗಾಳ ಹತ್ಯೆ ಪ್ರಕರಣದಲ್ಲಿ ನಾಲ್ವರಿಗೆ ಜೀವಾವಧಿ ಶಿಕ್ಷೆ!!

    July 28, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.