Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಸುರತ್ಕಲ್ ನಲ್ಲಿ ಯುವಕನಿಗೆ ಚೂರಿ ಇರಿತ ಪ್ರಕರಣ; ಆರೋಪಿಗೆ ಜಾಮೀನು ಮಂಜೂರು
    ಇತ್ತೀಚಿನ ಸುದ್ದಿ

    ಮಂಗಳೂರು: ಸುರತ್ಕಲ್ ನಲ್ಲಿ ಯುವಕನಿಗೆ ಚೂರಿ ಇರಿತ ಪ್ರಕರಣ; ಆರೋಪಿಗೆ ಜಾಮೀನು ಮಂಜೂರು

    June 18, 2023
    Share

    ಮಂಗಳೂರು; ಸುರತ್ಕಲ್ ನಲ್ಲಿ ಯುವಕನಿಗೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗೆ ಜಾಮೀನು ಮಂಜೂರಾಗಿದೆ. ಸುರತ್ಕಲ್ ಜನತಾ ಕಾಲನಿಯಲ್ಲಿ ಗುರುವಾರ ರಾತ್ರಿ ಕಾನ ನಿವಾಸಿ ಮುಹಮ್ಮದ್ ಶಾಫಿ(35)ಎಂಬ ಯುವಕನಿಗೆ ಚೂರಿಯಿಂದ ಇರಿಯಲಾಗಿತ್ತು. ಸ್ಥಳೀಯ ನಿವಾಸಿ ಯುವಕ ತ್ವಾಹಿರ್ (24) ಎಂಬಾತ ಚೂರಿಯಿಂದ ಇರಿದು ಪರಾರಿಯಾಗಿದ್ದ.  ಇದೀಗ ಆರೋಪಿಗೆ ಮಂಗಳೂರಿನ ಎರಡನೇ J M F C ಆರೋಪಿಗೆ ಷರತ್ತು ಬದ್ಧ ಜಾಮೀನನ್ನು ಶನಿವಾರ ನೀಡಿದೆ. ಆರೋಪಿ ಪರ ವಕೀಲರಾದ ಜೀಶಾನ್ ಅಲಿ ಸುರತ್ಕಲ್ ವಾದಿಸಿದ್ದು ತಾಜುದ್ದೀನ್ ಸಹಕರಿಸಿದ್ದರು.

    Post Views: 196

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.