Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಬಾಲಕಿಗೆ ಕಿರುಕುಳ -ಆರೋಪಿ ವಶಕ್ಕೆ
    ಇತ್ತೀಚಿನ ಸುದ್ದಿ

    ಪುತ್ತೂರು: ಬಾಲಕಿಗೆ ಕಿರುಕುಳ -ಆರೋಪಿ ವಶಕ್ಕೆ

    January 29, 2024
    Share

    ಪುತ್ತೂರು:ಬಾಲಕಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅನ್ಯಮತೀಯ ಯುವಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಪೋಕ್ಸೋದಡಿ ಪ್ರಕರಣ ದಾಖಲಿಸಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.

    ಪುತ್ತೂರು ಮೂಲದ ಅಪ್ರಾಪ್ತ ವಯಸ್ಕ ಬಾಲಕಿ, ಕಂಬಳ ನೋಡಲು ತೆರಳುತ್ತಿದ್ದ ವೇಳೆ ಕಡಬ ಮೂಲದ ಆರೋಪಿ ಶಾಕಿರ್‍ ಎಂಬಾತ ದಾರಿ ಮಧ್ಯೆ ದೌರ್ಜನ್ಯ ಎಸಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.ಈ ವೇಳೆ ಘಟನೆಯಿಂದ ಕೇರಳಿದ ಗುಂಪೊಂದು ಆರೋಪಿಯನ್ನು ವಶಕ್ಕೆ ನೀಡುವಂತೆ ಠಾಣೆ ಮುಂಭಾಗದಲ್ಲಿ ಜಮಾಯಿಸಿದೆ.ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪುತ್ತಿಲ ಪರಿವಾರ ಸಂಸ್ಥಾಪಕ ಅರುಣ್ ಕುಮಾರ ಪುತ್ತಿಲ ಅವರು ಉದ್ರಿಕ್ತರನ್ನು ಸಮಾಧಾನಗೊಳಿಸಿದ ಬಳಿಕ ಪರಿಸ್ಥಿತಿ ತಿಳಿಗೊಂಡಿದೆ ಎಂದು ತಿಳಿದು ಬಂದಿದೆ.

    Post Views: 172

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.