Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎನ್‌ಡಿಪಿಎಸ್ ಪ್ರಕರಣದ ಆರೋಪಿ ಬಂಧನ
    ಇತ್ತೀಚಿನ ಸುದ್ದಿ

    8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎನ್‌ಡಿಪಿಎಸ್ ಪ್ರಕರಣದ ಆರೋಪಿ ಬಂಧನ

    March 26, 2026
    Share

    ಉಡುಪಿ: ನಗರದಲ್ಲಿ ಎನ್‌ಡಿಪಿಎಸ್ ಪ್ರಕರಣದಲ್ಲಿ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ.

    ಆರೋಪಿಯಾಗಿದ್ದ ಮಹಮ್ಮದ್ ಇಕ್ಬಾಲ್ ಎಂಬಾತನು ಸುಮಾರು ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದನು.

    ಉಡುಪಿ ನಗರ ಠಾಣೆಯ ಹೆಡ್ ಕಾನ್ಸ್ಟೇಬಲ್ 40 ಹಾಗೂ 115ರವರ ತಂಡ ಭಟ್ಕಳದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದೆ.

    ಬಂಧಿತ ಆರೋಪಿಯನ್ನು ಮಾನ್ಯ ಪಿಸಿಜೆ & ಜೆಎಂಎಫ್‌ಸಿ ನ್ಯಾಯಾಲಯ, ಉಡುಪಿ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

    Post Views: 100

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.