Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ: 3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಬಂಧನ
    ಇತ್ತೀಚಿನ ಸುದ್ದಿ

    ವಿಟ್ಲ: 3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಬಂಧನ

    July 8, 2026
    Share

    ವಿಟ್ಲ: ಕಳ್ಳತನ ಪ್ರಕರಣವೊಂದರಲ್ಲಿ ಕಳೆದ ಮೂರು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    ಬಂಧಿತ ಆರೋಪಿಯನ್ನು ಬೆಳ್ತಂಗಡಿ ನಿವಾಸಿ ರಾಜೇಶ್ (41) ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ವಿಟ್ಲ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 204/2018ರ ಐಪಿಸಿ ಕಲಂ 379ರಡಿ ದಾಖಲಾಗಿದ್ದ ಕಳ್ಳತನ ಪ್ರಕರಣದಲ್ಲಿ ರಾಜೇಶ್ ಆರೋಪಿ ಆಗಿದ್ದನು. ಆದರೆ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಕಳೆದ ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದನು.

    ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ ವಿಟ್ಲ ಪೊಲೀಸ್ ಠಾಣೆಯ ಎಎಸ್‌ಐ ಜಯರಾಮ್ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಸಿಪಿಸಿ ವೆಂಕಪ್ಪ (2355) ಹಾಗೂ ಸಿಪಿಸಿ ಶಿವಾನಂದ (2462) ಅವರು ಜುಲೈ 6ರಂದು ಮಂಗಳೂರಿನಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಬಂಧಿತ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

    Post Views: 69

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.