Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ: ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಆರೋಪಿ ಬಂಧನ
    ಇತ್ತೀಚಿನ ಸುದ್ದಿ

    ವಿಟ್ಲ: ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಆರೋಪಿ ಬಂಧನ

    May 17, 2023
    Share

    ವಿಟ್ಲ: ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕನ್ಯಾನ ಗ್ರಾಮದ ಅಬೂಬಕ್ಕರ್ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

    ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕು ವಿಟ್ಲ ಕಸಬ ಗ್ರಾಮದ ಬನ ಎಂಬಲ್ಲಿ ಮೋಟಾರ್ ಸೈಕಲ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊರ್ವ ಮೋಟಾರ್ ಬೈಕ್‌ ನ್ನು ನಿಲ್ಲಿಸಿ ದಾರಿ ಕೇಳುವ ನೆಪದಲ್ಲಿ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ್ದರು. ಈ ಬಗ್ಗೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು. ಈ ಪ್ರಕರಣದ ಆರೋಪಿ ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಅಬೂಬಕ್ಕರ್ ಕೆ ಎಂಬಾತನನ್ನು ವಿಟ್ಲ ಪೊಲೀಸರು ದಸ್ತಗಿರಿ ಮಾಡಿ ತನಿಖೆ ಕೈಗೊಂಡಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    Post Views: 199

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.