Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಸಂಚಾರಕ್ಕೆ ಅಡ್ಡಿ ಆರೋಪ – ಇಬ್ಬರ ವಿರುದ್ಧ ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಮಂಗಳೂರು : ಸಂಚಾರಕ್ಕೆ ಅಡ್ಡಿ ಆರೋಪ – ಇಬ್ಬರ ವಿರುದ್ಧ ಪ್ರಕರಣ ದಾಖಲು

    April 15, 2026
    Share

    ಮಂಗಳೂರು: ಕಾವೂರಿನಿಂದ ಮಂಗಳೂರಿಗೆ ಬರುವ ರಸ್ತೆಯಲ್ಲಿ ಅಂದರೆ ನಗರದ ಕುಂಟಿಕಾನ ಫ್ಲೈಓವರ್ ಬಳಿ ವಾಹನವನ್ನು ಅಡ್ಡಗಟ್ಟಿ ಇತರ ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದ ಮೇರೆಗೆ ಇಬ್ಬರು ದ್ವಿಚಕ್ರ ವಾಹನ ಸವಾರರ ವಿರುದ್ಧ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ನಗರದ ಕುಂಜತ್ತಬೈಲ್ ನಿವಾಸಿ ತನ್ಸೀರ್ (25) ಮತ್ತು ಗದಗ ಜಿಲ್ಲೆ ನರಗುಂದ ತಂಡಾಪುರ ಓಣಿಲೆ ಚಂದ್ರಶೇಖರ್ (55) ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಾಹನವನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸಿದ ವಿಚಾರದಲ್ಲಿ ಈ ಇಬ್ಬರ ನಡುವೆ ಗಲಾಟೆಯಾಗಿತ್ತು.ಪರಿಣಾಮ ಇಬ್ಬರೂ ರಸ್ತೆಗೆ ತಮ್ಮ ವಾಹನಗಳನ್ನು ಅಡ್ಡವಾಗಿರಿಸಿ, ಪರಸ್ಪರ ಬೈದಾಡುತ್ತಾ ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ. ಸ್ಥಳಕ್ಕೆ ಹೊಯ್ಸಳ ಪೊಲೀಸರು ಆಗಮಿಸಿ ಇಬ್ಬರನ್ನು ಚದುರಿಸಿದ್ದಾರೆ ಎಂದು ತಿಳಿದು ಬಂದಿದೆ.

    Post Views: 149

    Related Posts

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.