Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BIGG NEWS : ಶಾಸಕ ಹರೀಶ್ ಪೂಂಜಾ ಕೊಲೆ ಬೆದರಿಕೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಆರೋಪಿ ರಿಯಾಜ್ ಪೊಲೀಸರ ವಶಕ್ಕೆ
    ಇತ್ತೀಚಿನ ಸುದ್ದಿ

    BIGG NEWS : ಶಾಸಕ ಹರೀಶ್ ಪೂಂಜಾ ಕೊಲೆ ಬೆದರಿಕೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಆರೋಪಿ ರಿಯಾಜ್ ಪೊಲೀಸರ ವಶಕ್ಕೆ

    October 15, 2022
    Share

    ಮಂಗಳೂರು : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ನಿಲ್ಲಿಸಿ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಇದು ಕೊಲೆಯತ್ನ ಪ್ರಕರಣವಲ್ಲ, ಕಾರ್ ಓವರ್ ಟೇಕ್ ಮಾಡುವ ಭರದಲ್ಲಿ ನಡೆದ ಘಟನೆಯಾಗಿದೆ ಎಂಬ ಸತ್ಯ ಬಯಲಾಗಿದೆ.

    ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ರಿಯಾಜ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯ ಬಯಲಾಗಿದೆ. ಇದು ಕೊಲೆಯತ್ನ ಪ್ರಕರಣವಲ್ಲ. ಓವರ್ ಟೇಕ್ ಮಾಡುವ ಭರದಲ್ಲಿ ಮಾಡಿದಾಗ ನಡೆದ ಘಟನೆಯಾಗಿದೆ. ಪ್ರಕರಣ ಸಂಬಂಧ ತನಿಖೆ ಮುಂದುವರಿಸುತ್ತೇವೆ ಎಂದು ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ತಿಳಿಸಿದ್ದಾರೆ.

    ನಿನ್ನೆ ರಾತ್ರಿ ಮಂಗಳೂರಿನ ಫರಂಗಿಪೇಟೆ ಬಳಿಕ ಶಾಸಕರ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ತಲ್ವಾರ್ ಝಳಪಿಸಿ, ಕಾರಿನ ಗಾಜುಗಳನ್ನು ಜಖಂ ಮಾಡಿದ್ದಾರೆ. ಅವಾಚ್ಯವಾಗಿ ನಿಂದಿಸಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಶಾಸಕ ಹರೀಶ್ ಪೂಂಜಾರ ಕಾರ್ ಚಾಲಕ ನವೀನ್ ಪೊಲೀಸರಿಗೆ ದೂರು ನೀಡಿದ್ದರು.

    Post Views: 211

    Related Posts

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.