Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BREAKING NEWS : ಸಾಗರದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ಕೇಸ್ : ಆರೋಪಿ ಸಮೀರ್ ಬಂಧನ
    ಇತ್ತೀಚಿನ ಸುದ್ದಿ

    BREAKING NEWS : ಸಾಗರದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ಕೇಸ್ : ಆರೋಪಿ ಸಮೀರ್ ಬಂಧನ

    January 10, 2023
    Share

    ಸಾಗರ : ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣ ಸಂಬಂಧ ಸಾಗರ ಪೊಲೀಸರು ಆರೋಪಿ ಸಮೀರ್ ನನ್ನು ಬಂಧಿಸಿದ್ದಾರೆ.

    ಸೋಮವಾರ ಸಾಗರ ಪಟ್ಟಣ ಬಿ.ಎಚ್ ರಸ್ತೆಯಲ್ಲಿ ನೆಹರು ನಗರ ನಿವಾಸಿ ಸುನೀಲ್ ಎಂಬಾತ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಮಚ್ಚಿನಿಂದ ಹಲ್ಲೆ ನಡೆಸಲು ಯತ್ನಿಸಲಾಗಿದೆ.

    ಕಿಡಿಗೇಡಿಗಳ ಈ ಕೃತ್ಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಆರೋಪಿ ಸಮೀರ್ ನನ್ನು ಬಂಧಿಸಲು ಪೊಲೀಸರು ಮೂರು ವಿಶೇಷ ತಂಡ ರಚಸಿಸಲಾಗಿತ್ತು. ತಡರಾತ್ರಿ ಶಿವಮೊಗ್ಗದಲ್ಲಿ ಆರೋಪಿ ಸಮೀರ್ ನನ್ನು ಬಂಧಿಸಲಾಗಿದೆ. ಘಟನೆಯಿಂದ ಆಕ್ರೋಶಗೊಂಡಿರುವ ಹಿಂದೂಪರ ಸಂಘಟನೆಗಳು ಜನವರಿ 10 ರ ಇಂದು ಸಾಗರ್ ಬಂದ್ ಗೆ ಕರೆ ನೀಡಿವೆ.

    Post Views: 190

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.