Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಅಪ್ರಾಪ್ತ ವಯಸ್ಸಿನ ಸೊಸೆಯ ಮೇಲೆ ಅತ್ಯಾಚಾರ: ಆರೋಪಿಗೆ 15 ವರ್ಷ ಶಿಕ್ಷೆ
    ಇತ್ತೀಚಿನ ಸುದ್ದಿ

    ಮಂಗಳೂರು: ಅಪ್ರಾಪ್ತ ವಯಸ್ಸಿನ ಸೊಸೆಯ ಮೇಲೆ ಅತ್ಯಾಚಾರ: ಆರೋಪಿಗೆ 15 ವರ್ಷ ಶಿಕ್ಷೆ

    December 28, 2022
    Share

    ಮಂಗಳೂರು: ಅಪ್ರಾಪ್ತ ವಯಸ್ಸಿನ ಸೊಸೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ 32 ವರ್ಷದ ವ್ಯಕ್ತಿಗೆ 15 ವರ್ಷಗಳ ಕಠಿನ ಕಾರಾಗೃಹ ಶಿಕ್ಷೆ ಹಾಗೂ 50,000 ರೂಪಾಯಿ ದಂಡವನ್ನು ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಎಫ್‌ಟಿಎಸ್‌ಸಿ-ಐಐ (ಪೋಕೊ) ನ್ಯಾಯಾಧೀಶ ಕೆ.ಎಂ.ರಾಧಾಕೃಷ್ಣ ತೀರ್ಪು ನೀಡಿದ್ದಾರೆ. ಮಾತ್ರ ವ ಲ್ಲದೇ ಸಂತ್ರಸ್ತೆಗೆ 5 ಲಕ್ಷ ರೂಪಾಯಿ ಪರಿಹಾರವನ್ನೂ ನ್ಯಾಯಾಲಯ ಘೋಷಿಸಿದೆ.

    2021 ರ ಆ. 9ರಂದು ಈ ಘಟನೆ ನಡೆದಿತ್ತು. ಆ. 15ರಂದು ಆರೋಪಿಯನ್ನು ಬಂಧಿಸಲಾಗಿತ್ತು. ಇನ್‌ಸ್ಪೆಕ್ಟರ್‌ ದಿನೇಶ್‌ ಕುಮಾರ್‌ ತನಿಖಾಧಿಕಾರಿಯಾಗಿದ್ದರು ಎಂದು ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್‌ವೆಂಕಟರಮಣ ಸ್ವಾಮಿ ಮಾಹಿತಿ ನೀಡಿದ್ದಾರೆ. ಕ್ರಿಮಿನಲ್‌ ಬೆದರಿಕೆಗಾಗಿ ನ್ಯಾಯಾಲಯವು ಆರೋಪಿಗೆ ಒಂದು ವರ್ಷ ಜೈಲು ಶಿಕ್ಷೆ ಮತ್ತು ಒಂದು ತಿಂಗಳು ಶಿಕ್ಷೆ ಕೂಡ ವಿಧಿಸಿದೆ.

    Post Views: 192

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.