Facebook Twitter Instagram
    Saturday, July 18
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಯುವತಿಯ ಹತ್ಯೆ ಪ್ರಕರಣ- ಇಲಿಪಾಷಾಣ ಸೇವಿಸಿದ ಆರೋಪಿ- ದ.ಕ ಜಿಲ್ಲಾ ಎಸ್ಪಿ ಡಾ. ಅರುಣ್
    ಇತ್ತೀಚಿನ ಸುದ್ದಿ

    ಬಂಟ್ವಾಳ: ಯುವತಿಯ ಹತ್ಯೆ ಪ್ರಕರಣ- ಇಲಿಪಾಷಾಣ ಸೇವಿಸಿದ ಆರೋಪಿ- ದ.ಕ ಜಿಲ್ಲಾ ಎಸ್ಪಿ ಡಾ. ಅರುಣ್

    July 17, 2026
    Share

    ಬಿ.ಸಿ ರೋಡಿನಲ್ಲಿ ಗುರುವಾರ ನಡೆದ ಯುವತಿಯೊಬ್ಬಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಶುಕ್ರವಾರ ಬೆಳಗ್ಗೆ ಮಂಗಳೂರಿನಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ಎಸ್ಪಿ ಡಾ. ಅರುಣ್ ಕುಮಾರ್ ತಿಳಿಸಿದ್ದಾರೆ. 

    ಗುರುವಾರ ಸಂಜೆ ಬಂಟ್ವಾಳ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ 21 ವರ್ಷದ ಲಾವಣ್ಯ ಎಂಬ ಯುವತಿಯೊಬ್ಬಳನ್ನು ಯುವಕನೊಬ್ಬ ತಲವಾರು ಮೂಲಕ ದಾಳಿ ನಡೆಸಿ ಕೊಲೆ ಮಾಡಿರುವ ಬಗ್ಗೆ ದೂರು ಬಂದಿದೆ. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಶೇಷ ಪೊಲೀಸ್ ತಂಡ ರಚಿಸುವ ಮೂಲಕ ಆರೋಪಿಯನ್ನು ಪತ್ತೆ ಹಚ್ಚಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

    ವಿಚಾರಣೆ ವೇಳೆ ಆತ ಇಲಿಪಾಷಾಣ ಸೇವಿಸಿರುವುದಾಗಿ ಹೇಳಿದ್ದು, ಆತನನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂದೆ ಅಗತ್ಯ ಕಾನೂನು ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ.

    Post Views: 41

    Related Posts

    ಮಂಗಳೂರು: 15 ಕ್ಕೂ ಹೆಚ್ಚು ದರೋಡೆ ಮಾಡಿದ್ದ ನೇಪಾಳದ ಮನೆಗಳ್ಳರ ಬಂಧನ

    July 18, 2026

    ಮಂಗಳೂರು: ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ ಪಲ್ಟಿ – 6 ಮಂದಿಯ ರಕ್ಷಣೆ

    July 17, 2026

    ಕಾರ್ಕಳ: ಕೋಳಿ ಅಂಕಕ್ಕೆ ಪೊಲೀಸ್ ದಾಳಿ – ಐವರು ವಿರುದ್ಧ ಪ್ರಕರಣ ದಾಖಲು

    July 17, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: 15 ಕ್ಕೂ ಹೆಚ್ಚು ದರೋಡೆ ಮಾಡಿದ್ದ ನೇಪಾಳದ ಮನೆಗಳ್ಳರ ಬಂಧನ

    July 18, 2026

    ಬಂಟ್ವಾಳ: ಯುವತಿಯ ಹತ್ಯೆ ಪ್ರಕರಣ- ಇಲಿಪಾಷಾಣ ಸೇವಿಸಿದ ಆರೋಪಿ- ದ.ಕ ಜಿಲ್ಲಾ ಎಸ್ಪಿ ಡಾ. ಅರುಣ್

    July 17, 2026

    ಮಂಗಳೂರು: ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ ಪಲ್ಟಿ – 6 ಮಂದಿಯ ರಕ್ಷಣೆ

    July 17, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.