Facebook Twitter Instagram
    Thursday, October 29
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಬಕದಲ್ಲಿ ಸರಣಿ ಅಪಘಾತ: ಆ್ಯಂಬುಲೆನ್ಸ್ ಗೆ ಕಾರು ಡಿಕ್ಕಿ – ಟ್ರಾಫಿಕ್ ಜಾಮ್
    ಇತ್ತೀಚಿನ ಸುದ್ದಿ

    ಕಬಕದಲ್ಲಿ ಸರಣಿ ಅಪಘಾತ: ಆ್ಯಂಬುಲೆನ್ಸ್ ಗೆ ಕಾರು ಡಿಕ್ಕಿ – ಟ್ರಾಫಿಕ್ ಜಾಮ್

    May 3, 2024
    Share

    ಪುತ್ತೂರು: ಮಂಗಳೂರಿಗೆ ರೋಗಿಯನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸಿಗೆ ನ್ಯಾನೋ ಕಾರು ಡಿಕ್ಕಿ ಹೊಡೆದಿದ್ದು, ನ್ಯಾನೋ ಕಾರಿಗೆ ಮಂಗಳೂರಿನಿಂದ ಬರುತ್ತಿದ್ದ ಮತ್ತೊಂದು ಕಾರು ಢಿಕ್ಕಿಯಾದ ಘಟನೆ ಕಬಕದಲ್ಲಿ ನಡೆದಿದೆ.

    ಅಪಘಾತದಿಂದ ಮಂಗಳೂರು – ಪುತ್ತೂರು ಹಾಗೂ ಪುತ್ತೂರು – ವಿಟ್ಲ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿದೆ.ಘಟನೆಯಲ್ಲಿ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

    ಆ್ಯಂಬುಲೆನ್ಸ್ ನಲ್ಲಿದ್ದ ರೋಗಿ ಹಾಗೂ ರೋಗಿಯ ಕಡೆಯವರನ್ನು ಪರ್ಯಾಯ ಆ್ಯಂಬುಲೆನ್ಸ್ ನಲ್ಲಿ ಮಂಗಳೂರಿಗೆ ಕಳುಹಿಸಿಕೊಡಲಾಯಿತು.

    ಸುಳ್ಯ ಕೆವಿಜಿ ಮೆಡಿಕಲ್ ಕಾಲೇಜಿನ ಆ್ಯಂಬುಲೆನ್ಸ್ ನಲ್ಲಿ ಮಂಗಳೂರಿಗೆ ರೋಗಿಯೋರ್ವರನ್ನು ಕೊಂಡೊಯ್ಯಲಾಗುತ್ತಿತ್ತು.

    ಆ್ಯಂಬುಲೆನ್ಸ್ ಗೆ ಕಬಕದ ಶಾಲಾ ರಸ್ತೆಯಿಂದ ನೇರವಾಗಿ ಮುಖ್ಯರಸ್ತೆಗೆ ಬಂದ ನ್ಯಾನೊ ಡಿಕ್ಕಿಯಾಗಿದೆ. ಇದೇ ಸಂದರ್ಭ ಮಂಗಳೂರು ಕಡೆಯಿಂದ ಬಂದ ಮತ್ತೊಂದು ಕಾರು ನ್ಯಾನೋಗೆ ಅಪ್ಪಳಿಸಿದೆ ಎಂದು ತಿಳಿದುಬಂದಿದೆ. ಸಂಚಾರಿ ಠಾಣೆ ಪೋಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.

    Post Views: 237

    Related Posts

    ಬಂಟ್ವಾಳ: ಸ್ಟುಡಿಯೋ ಮಾಲೀಕನ ಕೊಲೆ ಯತ್ನ ಪ್ರಕರಣ- ನಾಲ್ವರು ಆರೋಪಿಗಳಿಗೆ 7 ವರ್ಷ ಜೈಲು ಶಿಕ್ಷೆ

    October 29, 2026

    ಉಡುಪಿ: ಪ್ರವಾಸಿಗರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ!!

    October 28, 2026

    ಉಡುಪಿ: ಕಬ್ಬಿಣದ ರಾಡ್‌ನಿಂದ ಹೊಡೆದು ರೌಡಿಶೀಟರ್ ಹತ್ಯೆ- ಆರೋಪಿಯ ಬಂಧನ

    October 28, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಂಟ್ವಾಳ: ಸ್ಟುಡಿಯೋ ಮಾಲೀಕನ ಕೊಲೆ ಯತ್ನ ಪ್ರಕರಣ- ನಾಲ್ವರು ಆರೋಪಿಗಳಿಗೆ 7 ವರ್ಷ ಜೈಲು ಶಿಕ್ಷೆ

    October 29, 2026

    ಉಡುಪಿ: ಪ್ರವಾಸಿಗರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ!!

    October 28, 2026

    ಉಡುಪಿ: ಕಬ್ಬಿಣದ ರಾಡ್‌ನಿಂದ ಹೊಡೆದು ರೌಡಿಶೀಟರ್ ಹತ್ಯೆ- ಆರೋಪಿಯ ಬಂಧನ

    October 28, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.