Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಗೂಡ್ಸ್ ಮಿನಿಲಾರಿ, ಸ್ಕೂಟರ್ ನಡುವೆ ನಡೆದ ಅಪಘಾತ..! ಓರ್ವ ಸಾವು
    ಇತ್ತೀಚಿನ ಸುದ್ದಿ

    ಬಂಟ್ವಾಳ: ಗೂಡ್ಸ್ ಮಿನಿಲಾರಿ, ಸ್ಕೂಟರ್ ನಡುವೆ ನಡೆದ ಅಪಘಾತ..! ಓರ್ವ ಸಾವು

    July 7, 2024
    Share

    ಬಂಟ್ವಾಳ: ಗೂಡ್ಸ್ ಮಿನಿಲಾರಿ ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸಹ ಸವಾರ ಸಾವನ್ನಪ್ಪಿದ್ದು, ಸವಾರ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ-ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿಯ ಕಾವಳಪಡೂರು ಗ್ರಾಮದ ವಗ್ಗದಲ್ಲಿ ಶನಿವಾರ ಸಂಜೆ ಸಂಭವಿಸಿದೆ.

    ಕಾಸರಗೋಡು ಸಮೀಪದ ಬೇಕಲ ನಿವಾಸಿ ನಿಖಿಲ್(೨೪) ಮೃತಪಟ್ಟ‌ ದುರ್ದೈವಿಯಾಗಿದ್ದಾರೆ. ಸ್ಕೂಟರ್‌ಸವಾರ ಗುರುಪ್ರೀತ್ ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.ಪುಂಜಾಲಕಟ್ಟೆ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಸ್ಕೂಟರ್ ಗೆ ಎದುರು ಕಡೆಯಿಂದ ಬರುತ್ತಿದ್ದ ಮಿನಿಲಾರಿ ಢಿಕ್ಕಿಯಾಗಿದೆ. ಪಿಕಪ್ ವಾಹನವೊಂದನ್ನು ಓವರ್‌ಟೇಕ್ ಮಾಡುವ ಭರದಲ್ಲಿ ಮಿನಿಲಾರಿ ಸ್ಕೂಟರ್‌ಗೆ ಢಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ. ಅಪಘಾತದ ತೀವ್ರತೆಗೆ ನಿಖಿಲ್ ಅವರ ತಲೆಗೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ದಾರುಣವಾಗಿ ಸಾವಿನ್ನಪ್ಪಿದ್ದಾರೆ.ಕೂಡಲೇ ಸ್ಥಳೀಯರು ಗಾಯಾಳು ಗುರುಪ್ರೀತ್ ಅವರನ್ನು ಅಂಬ್ಯುಲೆನ್ಸ್ ಮೂಲಕ ಮಂಗಳೂರು ಆಸ್ಪತ್ರೆಗೆ ಸಾಗಿಸಿದ್ದಾರೆ. ಬಂಟ್ವಾಳ ಟ್ರಾಫಿಕ್ ಎಸ್‌ಐ ಸುತೇಶ್ ಅವರು ಸ್ಥಳಕ್ಕೆ ತೆರಳಿ ಪರಿಶೀಲಿಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ

    Post Views: 392

    fashion

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.