Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ದೆಹಲಿ ಸ್ಫೋಟ ಪ್ರಕರಣದಲ್ಲಿ ಎನ್‌ಐಎ ಮಹತ್ವದ ಕ್ರಮ
    ಕರಾವಳಿ ಸುದ್ದಿ

    ದೆಹಲಿ ಸ್ಫೋಟ ಪ್ರಕರಣದಲ್ಲಿ ಎನ್‌ಐಎ ಮಹತ್ವದ ಕ್ರಮ

    May 15, 2026
    Share

    ನವದೆಹಲಿ: ಕಳೆದ ವರ್ಷ ನ. 10 ರಂದು ದೆಹಲಿಯ ಕೆಂಪುಕೋಟೆ ಬಳಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಆರೋಪಿಗಳ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಗುರುವಾರ 7,500 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿದೆ.

    ಆರೋಪಪಟ್ಟಿಯಲ್ಲಿ 588 ಸಾಕ್ಷಿಗಳ ಹೇಳಿಕೆಗಳು, 395 ಕ್ಕೂ ಹೆಚ್ಚು ದಾಖಲೆಗಳು ಮತ್ತು 200 ಕ್ಕೂ ಹೆಚ್ಚು ವಶಪಡಿಸಿಕೊಂಡ ವಸ್ತುಗಳನ್ನ ಮಾಹಿತಿಯನ್ನು ದಾಖಲಿಸಲಾಗಿದೆ. ಒಟ್ಟು 11 ಜನರನ್ನ ಬಂಧಿಸಿದ್ದು, ಉಳಿದ ಆರೋಪಿಗಳ ಬಂಧನಕ್ಕೆ ಎನ್‌ಐಎ ಶೋಧ ಕಾರ್ಯ ಮುಂದುವರಿಸಿದೆ ಎಂದು ಚಾರ್ಜ್‌ಶೀಟ್‌ ನಲ್ಲಿ ತಿಳಿಸಲಾಗಿದೆ.2025 ರ ನವೆಂಬರ್ 10 ರಂದು ಸಂಜೆ ಕೆಂಪುಕೋಟೆ ಬಳಿ ಕಾರು ಸ್ಫೋಟಗೊಂಡು 11 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಘಟನೆಯಲ್ಲಿ ಸುತ್ತಮುತ್ತಲಿನ ಹಲವಾರು ವಾಹನಗಳು ಹಾನಿಗೊಳಗಾಗಿದ್ದವು.ಈ ಪ್ರಕರಣದ ತನಿಖೆ ನಡೆಸಿದ ಎನ್‌ಐಎ ಗುರುವಾರ ಪಟಿಯಾಲ ಹೌಸ್ ಕೋರ್ಟ್‌ನಲ್ಲಿರುವ ಎನ್‌ಐಎ ವಿಶೇಷ ನ್ಯಾಯಾಲಯದ ಮುಂದೆ ಆರೋಪ ಪಟ್ಟಿ ಸಲ್ಲಿಕೆ ಮಾಡಿದೆ. ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ, ಭಾರತೀಯ ನ್ಯಾಯ ಸಂಹಿತೆ, ಸ್ಫೋಟಕ ವಸ್ತುಗಳ ಕಾಯ್ದೆ, ಶಸ್ತ್ರಾಸ್ತ್ರ ಕಾಯ್ದೆ ಮತ್ತು ಸಾರ್ವಜನಿಕ ಆಸ್ತಿಗೆ ಹಾನಿ ತಡೆಗಟ್ಟುವಿಕೆ ಕಾಯ್ದೆಯ ಬಹು ನಿಬಂಧನೆಗಳ ಅಡಿಯಲ್ಲಿ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಲಾಗಿದೆ.

    Post Views: 106

    karnataka PoliceInvestigation

    Related Posts

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026

    ಮಂಗಳೂರು: ಮನೆ ದುರಸ್ತಿ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು..!! ಆರೋಪಿಯ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.