Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಯಾವುದೇ ಪ್ರಕರಣಗಳ ಆರೋಪಿಗಳಿಗೆ ಆಶ್ರಯ ನೀಡಿದರೆ ಕ್ರಮ: ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಎಚ್ಚರಿಕೆ
    ಇತ್ತೀಚಿನ ಸುದ್ದಿ

    ಯಾವುದೇ ಪ್ರಕರಣಗಳ ಆರೋಪಿಗಳಿಗೆ ಆಶ್ರಯ ನೀಡಿದರೆ ಕ್ರಮ: ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಎಚ್ಚರಿಕೆ

    June 1, 2025
    Share

    ಮಂಗಳೂರು: ಯಾವುದೇ ಪ್ರಕರಣಗಳ ಆರೋಪಿಗಳಿಗೆ ಯಾರೇ ಆದರೂ ಆಶ್ರಯ ನೀಡಿದರೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.

    ಅಪರಾಧ ಪ್ರಕರಣ ಮಾಡಿದ ಬಳಿಕ ಆರೋಪಿಗಳಿಗೆ ಆಶ್ರಯ ನೀಡುವುದು, ಆರ್ಥಿಕ ಸಹಾಯ ಮಾಡುವುದು, ಆಹಾರ, ಫೋನ್, ವಾಹನ ಇತ್ಯಾದಿ ರೂಪದಲ್ಲಿ ನೀಡಿದರೆ ಅವರನ್ನೂ ಕೂಡ ಆರೋಪಿಗಳನ್ನಾಗಿ ಮಾಡಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

    ಕೆಲವೊಂದು ಪ್ರಕರಣದಲ್ಲಿ ಅಮಾಯಕರನ್ನು ಬಂಧಿಸಲಾಗಿದೆ ಎಂಬ ಅಭಿಪ್ರಾಯಗಳು ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ. ಪ್ರಕರಣದ ತನಿಖೆ ನಡೆಸಿದಾಗ ಕೃತ್ಯಕ್ಕೆ, ಆರೋಪಕ್ಕೆ ಸಹಕಾರ ನೀಡಿದ ವ್ಯಕ್ತಿ ಎಷ್ಟೇ ಪ್ರಭಾವಶಾಲಿಯಾದರೂ ಅವರನ್ನು ಬಂಧಿಸುತ್ತೇವೆ ಎಂದು ಪೊಲೀಸ್ ಆಯುಕ್ತರು ಹೇಳಿದ್ದಾರೆ.

    Post Views: 146

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.