Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ರಾಜ್ಯ ಸುದ್ದಿ»ಹಿಂದುತ್ವದ ಬಗ್ಗೆ ಅವಹೇಳನಕಾರಿ ಪೋಸ್ಟ್- ನಟ ಚೇತನ್ ಅರೆಸ್ಟ್
    ರಾಜ್ಯ ಸುದ್ದಿ

    ಹಿಂದುತ್ವದ ಬಗ್ಗೆ ಅವಹೇಳನಕಾರಿ ಪೋಸ್ಟ್- ನಟ ಚೇತನ್ ಅರೆಸ್ಟ್

    March 21, 2023
    Share

    ಹಿಂದುತ್ವದ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ ಚೇತನ್ ಅವರ ವಿರುದ್ಧ ಐಪಿಸಿ ಸೆಕ್ಷನ್ 295A, 505B ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ.

    ಶೇಷಾದ್ರಿಪುರ ಪೊಲೀಸರು ನಟನನ್ನು ಬಂಧಿಸಿದ್ದಾರೆ. ಹಿಂದುತ್ವದ ಬಗ್ಗೆ ಚೇತನ್ ಕೆಟ್ಟದಾಗಿ ಪೋಸ್ಟ್ ಮಾಡಿದ್ದರು ಎನ್ನುವ ಆರೋಪ ಬಂತು. ಇದಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಅರೆಸ್ಟ್ ಮಾಡಲಾಗಿದೆ.

    ಹಿಂದುತ್ವದ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ ಚೇತನ್ ಅವರ ವಿರುದ್ಧ ಐಪಿಸಿ ಸೆಕ್ಷನ್ 295A, 505B ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ. ಸದ್ಯ ಅವರನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದೆ. ಹಿಂದೂಪರ ಸಂಘಟನೆಗಳು ಚೇತನ್ ವಿರುದ್ಧ ದೂರು ನೀಡಿದ್ದವು. ಶೇಷಾದ್ರಿಪುರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು.

    Post Views: 215

    Related Posts

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026

    ಪೊಲೀಸರನ್ನು ಬಿಡದ ಕಳ್ಳರು: ಕಾನ್ಸ್ಟೇಬಲ್ ಮನೆಗೆ ನುಗ್ಗಿ, ಚಿನ್ನಾಭರಣ ದರೋಡೆ!

    February 27, 2026

    ಸ್ನೇಹಮಯಿ ಕೃಷ್ಣ ವಿರುದ್ಧ ಇನ್ನೊಂದು ಕೇಸ್‌..!!

    February 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.