Facebook Twitter Instagram
    Friday, October 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಒಂದು ಕೈಯಲ್ಲಿ ಕಾಫಿ ಇನ್ನೊಂದು ಕೈಯಲ್ಲಿ ಸಿಗರೇಟ್ : ಜೈಲಲ್ಲಿ ರೌಡಿಗಳೊಂದಿಗೆ ನಟ ದರ್ಶನ್ ಇರುವ ಫೋಟೋ ವೈರಲ್
    ಇತ್ತೀಚಿನ ಸುದ್ದಿ

    ಒಂದು ಕೈಯಲ್ಲಿ ಕಾಫಿ ಇನ್ನೊಂದು ಕೈಯಲ್ಲಿ ಸಿಗರೇಟ್ : ಜೈಲಲ್ಲಿ ರೌಡಿಗಳೊಂದಿಗೆ ನಟ ದರ್ಶನ್ ಇರುವ ಫೋಟೋ ವೈರಲ್

    August 25, 2024
    Share

    ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರು ಈಗಾಗಲೇ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಆದರೆ ಇವತ್ತು ನಟ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿದೆ.

    ಹೌದು ಪರಪ್ಪನ ಅಗ್ರಹಾರ ಜೈಲಿನ ಸ್ಪೆಷಲ್ ಬ್ಯಾರಕ್ ನ ಹೊರಗಡೆ ನಟ ದರ್ಶನ್, ವಿಲ್ಸನ್ ಗಾರ್ಡನ್ ನಾಗ ಹಾಗೂ ದರ್ಶನ್ ಅವರ ಮ್ಯಾನೇಜರ್ ನಾಗರಾಜ್ ಸೇರಿದಂತೆ ಮತ್ತೊಬ್ಬ ವ್ಯಕ್ತಿಯ ಜೊತೆ ದರ್ಶನ್ ಅವರು ಚೇರ್ ಮೇಲೆ ಕುಳಿತುಕೊಂಡು ಒಂದು ಕೈಯಲ್ಲಿ ಕಾಫಿ ಇನ್ನೊಂದು ಕೈಯಲ್ಲಿ ಸಿಗರೇಟ್ ಸೇದುತ್ತಿರುವ ಫೋಟೋ ವೈರಲ್ ಆಗಿದೆ.

    ಸ್ಪೆಷಲ್ ಬ್ಯಾರಕ್ ನಿಂದ ದರ್ಶನ್ ರೌಡಿಗಳ ಜೊತೆಗೆ ಆಚೆ ಕುಳಿತಿರುವ ಫೋಟೋ ಇದೀಗ ವೈರಲ್ ಆಗಿದೆ.ರೇಣುಕಾ ಸ್ವಾಮಿ ಕೊಲೆ ಪ್ರಕರಣದ 11ನೆ ಆರೋಪಿ ನಾಗರಾಜ್, ವಿಲ್ಸನ್ ಗಾರ್ಡನ್ ನಾಗ ಹಾಗೂ ಮತ್ತೊಬ್ಬರ ಜೊತೆ ದರ್ಶನ್ ಕಾಫಿ ಕುಡಿಯುತ್ತಿದ್ದಾರೆ ಎನ್ನುವ ಫೋಟೋ ಇದೀಗ ವೈರಲ್ ಆಗಿದೆ. ಎರಡು ದಿನಗಳ ಹಿಂದೆ ಜೈಲಿನ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಜೈಲಿನಲ್ಲಿ ಮಾದಕ ವಸ್ತುಗಳು ಹಾಗೂ ಇತರೆ ಅಕ್ರಮ ಚಟುವಟಿಕೆಗಳು ನಡೆಯುತ್ತಿದೆ ಎಂದು ಮಾಹಿತಿ ಬಂದ ತಕ್ಷಣ ಸಿಸಿ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು.

    ಫೋಟೋ ವೈರಲ್ ಆಗಿದ್ದು ಹೇಗೆ?

    ಅಷ್ಟಕ್ಕೂ ದರ್ಶನ್ ಈ ರೀತಿ ಕಾಫಿ ಹೀರುತ್ತಾ, ಸಿಗರೇಟ್ ಸೇದುತ್ತಾ ಕುಳಿತಿರುವ ಫೋಟೋ ವೈರಲ್ ಆಗಿದ್ದು ಹೇಗೆ ಎಂದು ತಿಳಿಯಬೇಕಾದರೆ, ದರ್ಶನ್ ಕುಳಿತಿದ್ದಾಗ ಕೈದಿ ಒಬ್ಬರು ತೆಗೆದಿರುವ ಫೋಟೋ ಇದಾಗಿದೆ ಎಂದು ತಿಳಿದು ಬಂದಿದೆ.ಹೌದು ವೇಲು ಎನ್ನುವ ವಿಚಾರಣದಿನ ಕೈದಿ ಒಬ್ಬರು ತೆಗೆದಿರುವ ಫೋಟೋವನ್ನು ತಮ್ಮ ಹೆಂಡತಿ ಕಳಿಸಿದ್ದಾರೆ ಈ ಮೂಲಕ ದರ್ಶನ್ ಅವರು ಜೈಲಿನಲ್ಲಿರುವ ಫೋಟೋ ಸದ್ಯ ಎಲ್ಲೆಡೆ ವೈರಲ್ ಆಗುತ್ತಿದೆ.

    Post Views: 277

    Related Posts

    ನವೆಂಬರ್ 20ರಿಂದ 26 ರವರೆಗೆ ಬೀ-ಹೂಮನ್ ವತಿಯಿಂದ “ಹೂಮ್ಯಾನಿಟಿ ಕಪ್ 2026” ಕ್ರಿಕೆಟ್ ಪಂದ್ಯಾವಳಿ

    October 23, 2026

    ಅ.23 ರಂದು ಬನ ತುಳು ಸಿನೆಮಾ ಕರಾವಳಿ ಜಿಲ್ಲೆಯಾದ್ಯಂತ ಬಿಡುಗಡೆ

    October 22, 2026

    ನೆಲ್ಯಾಡಿ ಬಳಿ ಭೀಕರ ಅಪಘಾತ: ಗ್ಯಾಸ್ ಟ್ಯಾಂಕರ್‌ಗೆ ಕಾರು ಡಿಕ್ಕಿ, ವಿದ್ಯಾರ್ಥಿ ಸಾವು

    October 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನವೆಂಬರ್ 20ರಿಂದ 26 ರವರೆಗೆ ಬೀ-ಹೂಮನ್ ವತಿಯಿಂದ “ಹೂಮ್ಯಾನಿಟಿ ಕಪ್ 2026” ಕ್ರಿಕೆಟ್ ಪಂದ್ಯಾವಳಿ

    October 23, 2026

    ಅ.23 ರಂದು ಬನ ತುಳು ಸಿನೆಮಾ ಕರಾವಳಿ ಜಿಲ್ಲೆಯಾದ್ಯಂತ ಬಿಡುಗಡೆ

    October 22, 2026

    ನೆಲ್ಯಾಡಿ ಬಳಿ ಭೀಕರ ಅಪಘಾತ: ಗ್ಯಾಸ್ ಟ್ಯಾಂಕರ್‌ಗೆ ಕಾರು ಡಿಕ್ಕಿ, ವಿದ್ಯಾರ್ಥಿ ಸಾವು

    October 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.