Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸ್ಯಾಂಡಲ್​ವುಡ್​ ಯುವನಟ ಧನುಷ್ ನಿಧನ
    ಇತ್ತೀಚಿನ ಸುದ್ದಿ

    ಸ್ಯಾಂಡಲ್​ವುಡ್​ ಯುವನಟ ಧನುಷ್ ನಿಧನ

    January 19, 2023
    Share

    ಕನ್ನಡದಲ್ಲಿ ಕೆಲ ಸಿನಿಮಾಗಳನ್ನು ಮಾಡಿ ಜನಪ್ರಿಯರಾಗಿದ್ದ ಧನುಷ್ ಸಾವನ್ನಪ್ಪಿದ್ದು, ಸ್ಯಾಂಡಲ್​ವುಡ್​ಗೆ ಅಘಾತ ಉಂಟುಮಾಡಿದೆ.

    ಪ್ಯಾರ್ ಕಾ ಗೋಲ್ ಗುಂಬಜ್, ಕೊಟ್ಲಲ್ಲಪ್ಪೋ ಕೈ, ಸಂಪಿಗೆ ಹಳ್ಳಿ, ಲೀಡರ್ ,ಸ್ನೇಹಿತ ಚಿತ್ರಗಳಲ್ಲಿ ನಟ ಧನುಷ್ ಅಭಿನಯಸಿದ್ದಾರೆ.

    ಕಳೆದವಾದ ಲಡಾಕ್ ಗೆ ಶೂಟಿಂಗ್ ಗೆ ಹೋಗಿದ್ದ ವೇಳೆ ಅನಾರೋಗ್ಯಕ್ಕೆ ತುತ್ತಾಗಿದ್ದ ನಟ ಧನುಷ್ ಆಸ್ಪತ್ರೆಗೆ ದಾಖಲಾಗಿದ್ರು.

    ಲಡಾಕ್ ವಾತಾರಣದಿಂದ ನಟ ಧನುಷ್ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ನಟ ಧನುಷ್ ನ್ಯೂಮೋನಿಯಾದಿಂದ ಬಳಲುತ್ತಿದ್ದರು.

    ನ್ಯೂಮೋನಿಯಾಗೆ ಬಲಿಯಾದ ನಟ ಧನುಷ್ ಆಗಿದ್ದಾರೆ. ನಿನ್ನೆ ರಾತ್ರಿ 10:45ಕ್ಕೆ ಚಿಕಿತ್ಸೆ ಫಲಿಸದೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಸ್ಯಾಂಡಲ್​ವುಡ್​ ನ ಅನೇಕ ನಟ-ನಟಿಯರು ಧನುಷ್ ಸಾವಿಗೆ ಸಂತಾಪ ಸೂಚಿಸಿದ್ದಾರೆ.

    Post Views: 194

    Related Posts

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.