Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಚಿತ್ರ ನಟ ನವೀನ್‌ ಡಿ. ಪಡೀಲ್‌ಗೆ ಮಾತೃ ವಿಯೋಗ
    ಇತ್ತೀಚಿನ ಸುದ್ದಿ

    ಚಿತ್ರ ನಟ ನವೀನ್‌ ಡಿ. ಪಡೀಲ್‌ಗೆ ಮಾತೃ ವಿಯೋಗ

    March 21, 2023
    Share

    ಮಂಗಳೂರು: ಚಿತ್ರ ನಟ ಹಾಗೂ ರಂಗಕರ್ಮಿ ನವೀನ್‌ ಡಿ ಪಡೀಲ್‌ ಅವರ ತಾಯಿ ಸೇಸಮ್ಮ ಕೋಟ್ಯಾನ್‌ (80) ನಗರದ ಆಸ್ಪತ್ರೆಯೊಂದರಲ್ಲಿ ಭಾನುವಾರ ನಿಧನರಾದರು.

    ಅವರು ನವೀನ್‌ ಡಿ.ಪಡೀಲ್‌ ಅವರ ಪಡೀಲ್‌ನ ಮನೆಯಲ್ಲೇ ವಾಸವಿದ್ದರು. ಅವರಿಗೆ ನಾಲ್ಕು ವರ್ಷಗಳ ಹಿಂದೆ ಅಪಘಾತದಲ್ಲಿ ಮೂಳೆ ಮುರಿತಕ್ಕೆ ಒಳಗಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆ ಬಳಿಕ ಅವರ ಆರೋಗ್ಯ ಸುಧಾರಿಸಿತ್ತು.

    ಎರಡು ತಿಂಗಳಿಂದ ಅವರ ಆರೋಗ್ಯ ಮತ್ತೆ ಹದಗೆಟ್ಟಿತ್ತು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರಿಗೆ ಇಬ್ಬರು ಪುತ್ರರು ಹಾಗೂ ಒಬ್ಬ ಮಗಳು ಇದ್ದಾರೆ.

    Post Views: 203

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.