Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನಟಿ ರಂಭಾ ಕಾರು ಅಪಘಾತ : ಮಗಳು ಆಸ್ಪತ್ರೆಗೆ ದಾಖಲು
    ಇತ್ತೀಚಿನ ಸುದ್ದಿ

    ನಟಿ ರಂಭಾ ಕಾರು ಅಪಘಾತ : ಮಗಳು ಆಸ್ಪತ್ರೆಗೆ ದಾಖಲು

    November 1, 2022
    Share

    ನಟಿ ರಂಭಾ ಅವರು ದಕ್ಷಿಣ ಭಾರತದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದಾರೆ. ರಂಭಾ ಅವರು ಚಲಾಯಿಸುತ್ತಿದ್ದ ಕಾರು ಅಪಘಾತ ಆಗಿದೆ. ಈ ವೇಳೆ ನಟಿ ಪ್ರಾಣಾಪಾಯದಿಂದ ಪಾರಾಗಿದ್ದು, ಅವರ ಮಗಳು ಸಶಾ ಅವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವಳಿಗೆ ಚಿಕಿತ್ಸೆ ಮುಂದುವರಿದಿದೆ.

    ಅಪಘಾತದ ಬಗ್ಗೆ ರಂಭಾ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಪೋಸ್ಟ್ ಮಾಡಿದ್ದಾರೆ. ಮಕ್ಕಳನ್ನು ಶಾಲೆಯಿಂದ ಕರೆತರುವಾಗ ಈ ಅಪಘಾತ ಸಂಭವಿಸಿದೆ. ಕಾರಿನ ಏರ್​ಬ್ಯಾಗ್ ತೆಗೆದುಕೊಂಡಿದ್ದರಿಂದ ದೊಡ್ಡ ಮಟ್ಟದ ತೊಂದರೆ ಉಂಟಾಗಿಲ್ಲ. ಕಾರು ಜಖಂಗೊಂಡಿದ್ದು, ಸಶಾಗೆ ಗಾಯಗಳಾಗಿವೆ ಎಂದು ಹೇಳಿದ್ದಾರೆ

    Post Views: 243

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.