Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಹಿಂಡೆನ್ ಬರ್ಗ್ ಪ್ರಕರಣ – ಅದಾನಿ ಗ್ರೂಪ್‌‌ ಯಿಂದ ಯಾವುದೇ ಅಕ್ರಮ ಹೂಡಿಕೆಯು ಸಾಬೀತಾಗಿಲ್ಲ: ಸುಪ್ರೀಂ
    ಇತ್ತೀಚಿನ ಸುದ್ದಿ

    ಹಿಂಡೆನ್ ಬರ್ಗ್ ಪ್ರಕರಣ – ಅದಾನಿ ಗ್ರೂಪ್‌‌ ಯಿಂದ ಯಾವುದೇ ಅಕ್ರಮ ಹೂಡಿಕೆಯು ಸಾಬೀತಾಗಿಲ್ಲ: ಸುಪ್ರೀಂ

    May 19, 2023
    Share

    ನವದೆಹಲಿ: ಹಿಂಡೆನ್ ಬರ್ಗ್ ಪ್ರಕರಣದಲ್ಲಿ ಅದಾನಿ ಗ್ರೂಪ್’ಗೆ ಸುಪ್ರೀಂಕೋರ್ಟ್ ನೇಮಿಸಿದ ಸಮಿತಿಯು ಕ್ಲೀನ್ ಚಿಟ್ ನೀಡಿದೆ ಎಂದು ತಿಳಿದು ಬಂದಿದೆ.

    ಹಿಂಡೆನ್ಬರ್ಗ್ ಪ್ರಕರಣದ ತನಿಖೆಗಾಗಿ ನೇಮಿಸಲಾದ ಸಮಿತಿಯ ವರದಿಯು ಸಾರ್ವಜನಿಕವಾಗಿದ್ದು, ಅದಾನಿ ಗ್ರೂಪ್ ಷೇರುಗಳ ಬೆಲೆಗಳ ಮೇಲೆ ಯಾವುದೇ ರೀತಿಯಲ್ಲಿ ಪರಿಣಾಮ ಬೀರಲಿಲ್ಲ ಎಂದು ಸ್ಪಷ್ಟವಾಗಿ ಹೇಳುತ್ತದೆ.ಇನನು ಸಮಿತಿಯ ವರದಿಯ ಪ್ರಕಾರ, ಅದಾನಿ ಗ್ರೂಪ್ ಕಂಪನಿಗಳಲ್ಲಿ ಅಕ್ರಮ ಹೂಡಿಕೆಯ ಯಾವುದೇ ಪುರಾವೆಗಳಿಲ್ಲ, ಸಂಬಂಧಿತ ಪಕ್ಷದಿಂದ ಹೂಡಿಕೆಯಲ್ಲಿ ಯಾವುದೇ ನಿಯಮಗಳನ್ನ ಉಲ್ಲಂಘಿಸಲಾಗಿಲ್ಲ. ಅದಾನಿ ಗ್ರೂಪ್ ಪ್ರಯೋಜನಗಳನ್ನ ಪಡೆದ ಮಾಲೀಕರ ಹೆಸರುಗಳನ್ನ ಬಹಿರಂಗಪಡಿಸಿದೆ ಮತ್ತು ಅದಾನಿ ಗ್ರೂಪ್ ನೀಡಿದ ಮಾಹಿತಿಯನ್ನ ಸೆಬಿ ನಿರಾಕರಿಸಿಲ್ಲ ಎಂದು ಸುಪ್ರೀಂ ಕೋರ್ಟ್ ಸಮಿತಿ ಹೇಳಿದೆ.

    Post Views: 241

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.