Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನದ ಮುಂಭಾಗ ಅನ್ಯಧರ್ಮೀಯರಿಗೆ ವ್ಯಾಪಾರ ನಿಷೇಧದ ಬ್ಯಾನರ್ ಅಳವಡಿಕೆ
    ಇತ್ತೀಚಿನ ಸುದ್ದಿ

    ಮಂಗಳೂರು: ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನದ ಮುಂಭಾಗ ಅನ್ಯಧರ್ಮೀಯರಿಗೆ ವ್ಯಾಪಾರ ನಿಷೇಧದ ಬ್ಯಾನರ್ ಅಳವಡಿಕೆ

    January 19, 2023
    Share

    ಮಂಗಳೂರು: ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನದ ಮುಂಭಾಗ ಅನ್ಯಧರ್ಮೀಯರಿಗೆ ವ್ಯಾಪಾರ ನಿಷೇಧದ ಬ್ಯಾನರ್ ಅಳವಡಿಕೆ ಮಾಡಲಾಗಿದೆ.

    ವಿಶ್ವ ಹಿಂದೂ ಪರಿಷತ್, ಬಜರಂಗದಳ ಶಿವಶಕ್ತಿ ಶಾಖೆ ಕದ್ರಿಯಿಂದ ಬ್ಯಾನರ್ ಅಳವಡಿಸಲಾಗಿದೆ. ಇದೇ ಬ್ಯಾನರ್​ನಲ್ಲಿ ಮಂಗಳೂರು ಕುಕ್ಕರ್ ಬಾಂಬ್ ಆರೋಪಿಯ ಉಲ್ಲೇಖವೂ ಇರುವುದು ಹಲವರ ಗಮನ ಸೆಳೆದಿದೆ. ‘ಕದ್ರಿ ಮಂಜುನಾಥನ ಜಾತ್ರೆಯಲ್ಲಿ ಸನಾತನ ಧರ್ಮದ ಆಚರಣೆ ಹಾಗೂ ನಂಬಿಕೆಯಲ್ಲಿ ವಿಶ್ವಾಸವುಳ್ಳ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶ’ ಎಂದು ಬ್ಯಾನರ್​ನಲ್ಲಿ ಹೇಳಲಾಗಿದೆ. ‘ಕುಕ್ಕರ್ ಬಾಂಬ್ ಆರೋಪಿಯು ಮೊದಲು ಕದ್ರಿ ದೇವಸ್ಥಾನವನ್ನೇ ಟಾರ್ಗೆಟ್ ಮಾಡಿದ್ದ. ಅಂಥ ಮನಸ್ಥಿತಿ ಇರುವವರಿಗೆ ಮತ್ತು ವಿಗ್ರಹಾರಾಧನೆಯನ್ನು ಹರಮ್ ಎಂದು ನಂಬಿರುವ ಯಾರಿಗೂ ಇಲ್ಲಿ ವ್ಯಾಪಾರಕ್ಕೆ ಅವಕಾಶವಿಲ್ಲ’ ಎಂದು ಬ್ಯಾನರ್​ನಲ್ಲಿ ಬರೆಯಲಾಗಿದೆ. ಕದ್ರಿ ಜಾತ್ರಾ ಮಹೋತ್ಸವವು ಜನವರಿ 14 ರಿಂದ ಜನವರಿ 23ರವರೆಗೆ ನಡೆಯಲಿದೆ. ಒಂಬತ್ತು ದಿನಗಳ ಜಾತ್ರಾ ಮಹೋತ್ಸವದಲ್ಲಿ ಸಾವಿರಾರು ಮಂದಿ ಭಾಗವಹಿಸಲಿದ್ದಾರೆ.

    Post Views: 224

    Related Posts

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.