Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಬಾಲಕಿಗೆ ಲೈಂಗಿಕ ಕಿರುಕುಳ; ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌‌..!
    ಇತ್ತೀಚಿನ ಸುದ್ದಿ

    ಬಂಟ್ವಾಳ: ಬಾಲಕಿಗೆ ಲೈಂಗಿಕ ಕಿರುಕುಳ; ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌‌..!

    August 14, 2024
    Share

    ಬಂಟ್ವಾಳ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದಲ್ಲಿ ಬಂಧಿಸಿ,ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಬಂಧಿತ ಆರೋಪಿಯನ್ನು ಅಫೀಕ್ ಯಾನೆ ಮಹಮ್ಮದ್ ಅಫೀಕ್ ( 19) ಎಂದು ಗುರುತಿಸಲಾಗಿದೆ. ಅಪ್ರಾಪ್ತ ಬಾಲಕಿಗೆ ಆಮಿಷ ತೋರಿಸಿ ಪಾರ್ಕ್ ಒಂದಕ್ಕೆ ಬರುವಂತೆ ಮಾಡಿ ಅಲ್ಲಿ ಮೂವರು ಆರೋಪಿಗಳು ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ‌ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಈ ಪೈಕಿ ಇಬ್ಬರು ಆರೋಪಿಗಳ ಬಂಧನವಾಗಿದ್ದು ಇನ್ನೋರ್ವ ಪ್ರಮುಖ ಆರೋಪಿ ನಾಪತ್ತೆಯಾಗಿದ್ದ. ಇದೀಗ ನಾಪತ್ತೆಯಾಗಿದ್ದ ಪ್ರಮುಖ ಆರೋಪಿಯಾಗಿದ್ದ ಅಫೀಕ್ ಯಾನೆ ಮಹಮ್ಮದ್ ಅಫೀಕ್ ಎಂಬಾತನ ಬಂಧನವಾಗಿದೆ. ಈ ಪ್ರಕರಣದ ಇನ್ನೆರಡು ಆರೋಪಿಗಳಾದ ಮಹಮ್ಮದ್ ಫೈಝಲ್ ಹಾಗು ಲಿಖೇಶ್‌‌ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ,ಅವರು ಜಾಮೀನು ಮೇಲೆ ಬಿಡುಗಡೆಗೊಂಡಿದ್ದಾರೆ.ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮಹಮ್ಮದ್ ಅಫೀಕ್‌ನ ಬಂಧನಕ್ಕೆ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ‌ನೇತ್ರತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿತ್ತು.

    Post Views: 180

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.