Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರಿನ ನೀರು ಮಾರ್ಗದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ: ತಡೆಗೆ ಅಗತ್ಯ ಕ್ರಮ – ಜಿಲ್ಲಾಧಿಕಾರಿ ರವಿಕುಮಾರ್ ಎಂ ಆರ್
    ಇತ್ತೀಚಿನ ಸುದ್ದಿ

    ಮಂಗಳೂರಿನ ನೀರು ಮಾರ್ಗದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ: ತಡೆಗೆ ಅಗತ್ಯ ಕ್ರಮ – ಜಿಲ್ಲಾಧಿಕಾರಿ ರವಿಕುಮಾರ್ ಎಂ ಆರ್

    November 4, 2022
    Share

    ಮಂಗಳೂರು : ಮಂಗಳೂರು ನಗರದ ನೀರುಮಾರ್ಗ ಗ್ರಾಮದ ಕೆಲರಾಯಿ ಪ್ರದೇಶದಲ್ಲಿರುವ ಹಂದಿ ಸಾಕಾಣಿಕಾ ಕೇಂದ್ರದಲ್ಲಿನ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ ಇರುವುದು ದೃಢಪಟ್ಟಿದೆ. ಈ ರೋಗ ಹರಡುವುದನ್ನು ತಡೆಗಟ್ಟಲು ರಾಷ್ಟ್ರೀಯ ರೋಗ ನಿಯಂತ್ರಣ ಮಾರ್ಗಸೂಚಿಯಂತೆ ಅಗತ್ಯ ಕ್ರಮಕೈಗೊಳ್ಳಲಾಗುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ ಆರ್ ತಿಳಿಸಿದ್ದಾರೆ.

    ಈ ಹಂದಿ ಸಾಕಣೆ ಕೇಂದ್ರದಿಂದ ಒಂದು ಕಿ.ಮೀ ವ್ಯಾಪ್ತಿಯನ್ನು ರೋಗಪೀಡಿತ ವಲಯ ಮತ್ತು ಹತ್ತು ಕಿ.ಮೀ ವ್ಯಾಪ್ತಿಯನ್ನು ಜಾಗೃತ ವಲಯ ಎಂದು ಘೋಷಿಸಲಾಗಿದೆ. ರೋಗಪೀಡಿತ ಹಂದಿಗಳನ್ನು ವಧೆ ಮಾಡಿ, ವೈಜ್ಞಾನಿಕವಾಗಿ ವಿಲೇವಾರಿ ಮಾಡಿ ಆ ಸ್ಥಳದಲ್ಲಿ ಕ್ರಿಮಿನಾಶಕ ಸಿಂಪಡಿಸಲು ಹಾಗೂ ಅಲ್ಲಿಗೆ ಸಾರ್ವಜನಿಕರು ಭೇಟಿ ನೀಡದಂತೆ ನಾಮಫಲಕ ಅಳವಡಿಸುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

    ಸೂಕ್ತ ಕೈಗೊಳ್ಳಲು ಸೂಚನೆ : ಇನ್ನು ಆಫ್ರಿಕನ್ ಹಂದಿ ಜ್ವರವು ಮನುಷ್ಯರಿಗೆ ಯಾವುದೇ ರೀತಿಯ ರೋಗವುಂಟು ಮಾಡುವುದಿಲ್ಲ. ಹಂದಿ ಮಾಂಸವನ್ನು ಚೆನ್ನಾಗಿ ಬೇಯಿಸಿ ತಿನ್ನಲು ಸಲಹೆ ನೀಡಲಾಗಿದೆ. ಜಾಗೃತ ವಲಯದಲ್ಲಿರುವ ಹಂದಿ ಸಾಕಾಣಿಕೆದಾರರು ಮತ್ತು ಇತರರು ಸದ್ಯಕ್ಕೆ ರೋಗ ಪೀಡಿತವಲಯಕ್ಕೆ ಭೇಟಿ ನೀಡಬಾರದು ಮತ್ತು ಅಪರಿಚಿತರಿಂದ ಹಂದಿ ಮರಿಗಳನ್ನು ಮತ್ತು ಮಾಂಸವನ್ನು ಖರೀದಿಸಬಾರದು.

    Post Views: 186

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.