Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ: ನೀರಿನ ಟ್ಯಾಂಕ್ ಕುಸಿದು ಮಹಿಳೆ ಸಾವು..!
    ಇತ್ತೀಚಿನ ಸುದ್ದಿ

    ಕಾರ್ಕಳ: ನೀರಿನ ಟ್ಯಾಂಕ್ ಕುಸಿದು ಮಹಿಳೆ ಸಾವು..!

    January 31, 2024
    Share

    ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳ ಸಮೀಪದ ನಂದಳಿಕೆ ಶ್ರೀ ಮಹಾಮ್ಮಯಿ ದೇವಸ್ಥಾನದಲ್ಲಿ ಜರುಗಿದ್ದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಭೋಜನ ಸೇವಿಸಿ ಹಾಳೆಯ ಪ್ಲೇಟ್ ಎಸೆಯಲು ಮುಂದಾದಾಗ ಟ್ಯಾಂಕ್ ಕುಸಿದು ಬಿದ್ದು ಮಹಿಳೆ ದಾರುಣ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ.

    ಘಟನೆಯಲ್ಲಿ ಪ್ರಾಣ ಕಳೆದುಕೊಂಡ ಮಹಿಳೆಯನ್ನು ಬೆಳ್ಮಣ್ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಲತಾ (50) ಎಂದು ಗುರುತಿಸಲಾಗಿದೆ. 

    ಮಂಗಳವಾರದಂದು ನಂದಳಿಕೆಯ ಶ್ರೀ ಮಹಾಮ್ಮಯಿ ದೇವಸ್ಥಾನದಲ್ಲಿ ಜರುಗಿದ್ಧ ವಾರ್ಷಿಕ ಮಾರಿಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಂದರ್ಭ ನಡೆದ ಈ ಘಟನೆಯಲ್ಲಿ ಶ್ರೀಲತಾ ಮೃತಪಟ್ಟಿದ್ದು, ಅವರ ಮಗಳು ಪೂಜಾ ಗಂಭೀರ ರೀತಿಯಲ್ಲಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Post Views: 180

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.