Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಕಾಡಿನಲ್ಲಿ ಶಿಶು ಪತ್ತೆ ಪ್ರಕರಣ- ಮಗುವಿನ ಪೋಷಕರ ಪತ್ತೆಗೆ ಮನವಿ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಕಾಡಿನಲ್ಲಿ ಶಿಶು ಪತ್ತೆ ಪ್ರಕರಣ- ಮಗುವಿನ ಪೋಷಕರ ಪತ್ತೆಗೆ ಮನವಿ

    April 2, 2025
    Share

    ಬೆಳ್ತಂಗಡಿ ತಾಲ್ಲೂಕಿನ ಬೆಳಾಲು ಗ್ರಾಮದ ಕೊಡೋಳುಕೆರೆ-ಮುಂಡ್ಕೊಟ್ಟು ರಸ್ತೆಯ ಬಳಿ ಈಚೆಗೆ ಪತ್ತೆಯಾದ 3 ತಿಂಗಳ ಹೆಣ್ಣು ಶಿಶುವಿನ ಪೋಷಕರು ಇನ್ನೂ ಪತ್ತೆಯಾಗಿಲ್ಲ.

    ಕಾಡಿನಲ್ಲಿ ಶಿಶು ಪತ್ತೆಯಾದ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಇದೀಗ ಜಿಲ್ಲೆಯ ಮಕ್ಕಳ ಕಲ್ಯಾಣ ಸಮಿತಿಯ ಆದೇಶದಂತೆ ಶಿಶುವನ್ನು ಪುತ್ತೂರಿನ ನೆಲ್ಲಿಕಟ್ಟೆಯ ರಾಮಕೃಷ್ಣ ಸೇವಾ ಸಮಾಜದ ವಾತ್ಸಲ್ಯಧಾಮ ಮಕ್ಕಳ ದತ್ತು ಕೇಂದ್ರಕ್ಕೆ ಆರೈಕೆಗಾಗಿ ದಾಖಲಿಸಲಾಗಿದೆ.

    ಮಗುವಿನ ವಾರಸುದಾರರು ಯಾರಾದರೂ ಇದ್ದಲ್ಲಿ 60 ದಿನದೊಳಗೆ ಸೂಕ್ತ ದಾಖಲೆಗಳೊಂದಿಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಛೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, 1 ನೇ ಮಹಡಿ, ಜಿಲ್ಲಾಧಿಕಾರಿಗಳ ಕಛೇರಿ, ದೂರವಾಣಿ ಸಂಖ್ಯೆ:0824-2440004 ಸಂಪರ್ಕಿಸುವುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Post Views: 191

    Related Posts

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.