Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಅಗ್ನಿಪಥ್ ಯೋಜನೆಯಡಿ ನೇಮಕಾತಿಗೆ ಅರ್ಜಿ ಆಹ್ವಾನ
    ಇತ್ತೀಚಿನ ಸುದ್ದಿ

    ಮಂಗಳೂರು: ಅಗ್ನಿಪಥ್ ಯೋಜನೆಯಡಿ ನೇಮಕಾತಿಗೆ ಅರ್ಜಿ ಆಹ್ವಾನ

    November 15, 2022
    Share

    ಮಂಗಳೂರು: ಭಾರತೀಯ ವಾಯುಪಡೆಯು ವಿಜ್ಞಾನ ಮತ್ತು ವಿಜ್ಞಾನೇತರ ಸ್ಟ್ರೀಮ್‍ಗಳಿಗೆ ಅಗ್ನಿಪಥ್ ಯೋಜನೆಯಡಿ ವಾಯು ಸೇನೆಯಲ್ಲಿ ಅಗ್ನಿವೀರ್ ವಾಯು ಹುದ್ದೆಯಲ್ಲಿ ಸೇವೆ ಸಲ್ಲಿಸಲು 2023ನೇ ಜನವರಿಯಲ್ಲಿ ನಡೆಯುವ ಆನ್‍ಲೈನ್ ಆಯ್ಕೆ ಪರೀಕ್ಷೆಗೆ ಅರ್ಜಿ ಆಹ್ವಾನಿಸಿದೆ.

    ಪಿಯುಸಿ ಯಲ್ಲಿ(ವಿಜ್ಞಾನ, ವಾಣಿಜ್ಯ, ಕಲೆ ಮತ್ತು ಡಿಪ್ಲೋಮಾ ಯಾವುದೇ ವಿಷಯಗಳಲ್ಲಿ) ಕನಿಷ್ಠ ಶೇ.50% ಮತ್ತು ಇಂಗ್ಲೀಷ್ ವಿಷಯದಲ್ಲಿ ಶೇ.50% ಅಂಕಗಳೊಂದಿಗೆ ಉತ್ತೀರ್ಣರಾದ ಅವಿವಾಹಿತ ಯುವಕ ಯುವತಿಯರು 2002ನೇ ಜೂನ್ 27ರಿಂದ 25ರ ಡಿಸೆಂಬರ್ 27ರ ನಡುವೆ ಜನಿಸಿರುವವರು ವೆಬ್‍ಸೈಟ್https://agnipathvayu.cdac.in ಮೂಲಕ 2022ರ ನವೆಂಬರ್ 23ರೊಳಗೆ ಅರ್ಜಿ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್ https://careerindianairforce.cdac.in ಪರಿಶೀಲಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಪ್ರಕಟಣೆ ತಿಳಿಸಿದೆ.

    Post Views: 219

    Related Posts

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.