Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಆಗುಂಬೆ ಘಾಟ್ ಬಂದ್: ಭಾರೀ ವಾಹನಗಳಿಗೆ ಸೆ. 30ರವರೆಗೆ ನಿರ್ಬಂಧ
    ಕರಾವಳಿ ಸುದ್ದಿ

    ಆಗುಂಬೆ ಘಾಟ್ ಬಂದ್: ಭಾರೀ ವಾಹನಗಳಿಗೆ ಸೆ. 30ರವರೆಗೆ ನಿರ್ಬಂಧ

    June 14, 2025
    Share

    ಉಡುಪಿ, ಜೂನ್ 13 : ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಓಡಾಟದಿಂದ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂಕುಸಿತ ಆಗುವ ಸಂಭವ ಇರುವ ಹಿನ್ನೆಲೆ, ಸಾರ್ವಜನಿಕ ಹಿತದೃಷ್ಠಿಯಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿಗಳು 1989 ರ ಕಲಂ 221 (ಎ) (2) ಮತ್ತು (5) ರನ್ವಯ, ರಾಷ್ಟ್ರೀಯ ಹೆದ್ದಾರಿ 169 ಎ ಆಗುಂಬೆ ಘಾಟಿಯ ಮೂಲಕ ಜೂನ್ 15 ರಿಂದ ಸೆಪ್ಟಂಬರ್ 30 ರ ವರೆಗೆ ಲಘು ವಾಹನ ಸಂಚಾರಕ್ಕೆ ಮಾತ್ರ ಅನುವು ಮಾಡಿ, ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.

    ಉಡುಪಿಯಿಂದ ತೀರ್ಥಹಳ್ಳಿಗೆ ಸಂಚರಿಸುವ ಭಾರಿ ವಾಹನಗಳು ಬದಲಿ ಮಾರ್ಗವಾಗಿ ಉಡುಪಿ-ಕುಂದಾಪುರ-ಸಿದ್ಧಾಪುರ-ಮಾಸ್ತಿಕಟ್ಟೆ-ತೀರ್ಥಹಳ್ಳಿ ಮಾರ್ಗವಾಗಿ ಸಂಚರಿಸುವಂತೆ ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ.

    Post Views: 353

    AgumbeGhat AgumbeNews GhatRoad HeavyVehicleBan PublicNotice RoadClosure TrafficRestriction TransportUpdate TravelAlert VehicleBan

    Related Posts

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.