Facebook Twitter Instagram
    Thursday, September 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಪ್ಪಿನಂಗಡಿ;ಟಯರ್ ಅಂಗಡಿಯಲ್ಲಿ ಏರ್‌ ಕಂಪ್ರೈಸರ್‌ ಸ್ಫೋಟ, ಓರ್ವ ದುರ್ಮರಣ
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ;ಟಯರ್ ಅಂಗಡಿಯಲ್ಲಿ ಏರ್‌ ಕಂಪ್ರೈಸರ್‌ ಸ್ಫೋಟ, ಓರ್ವ ದುರ್ಮರಣ

    January 18, 2023
    Share

    ಉಪ್ಪಿನಂಗಡಿ: ಟಯರ್ ರಿಸೋಲ್‌ ಸಂಸ್ಥೆಯೊಂದರಲ್ಲಿ ಏರ್‌ ಕಂಪ್ರೈಸರ್‌ ಸ್ಫೋಟಗೊಂಡು ಓರ್ವ ಮೃತಪಟ್ಟ ಘಟನೆ
    ಉಪ್ಪಿನಂಗಡಿಯ ಗಾಂಧಿಪಾರ್ಕ್‌ ಬಳಿ ನಡೆದಿದೆ.

    ಆಲಂಕಾರು ನಿವಾಸಿ ರಾಜೇಶ್ ಪೂಜಾರಿ (43) ಮೃತ ವ್ಯಕ್ತಿ. ಏರ್ ಕಂಪ್ರೆಸರ್ ಸ್ಫೋಟಗೊಂಡು ಗಂಭೀರ ಗಾಯಗೊಂಡಿದ್ದ ರಾಜೇಶ್ ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆತರಲಾಗಿದೆ ಆದರೆ ಅವರು ಮೃತಪಟ್ಟಿದ್ದರು.

    ಇನ್ನು ಸ್ಫೋಟದಿಂದಾಗಿ ಅಂಗಡಿಯಲ್ಲೆ ಹೊಗೆ ಕಾಣಿಸಿದೆ. ಅಂಗಡಿಗೂ ಹಾನಿಯಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Post Views: 248

    Related Posts

    ಉಡುಪಿ: ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ಗ್ ಟ್ವಿಸ್ಟ್- 10 ತಿಂಗಳ ಬಳಿಕ ಯುವಕನ ಬಂಧನ

    September 17, 2026

    “ನನಗೆ ಮುಸ್ಲಿಮರೇ ಮೊದಲು” ತುಳುನಾಡ ಮಾಣಿಕ್ಯ ನ ವಿವಾದಾತ್ಮಕ ಹೇಳಿಕೆಗೆ ತಿರುಗಿಬಿದ್ದ ಫ್ಯಾನ್ಸ್

    September 17, 2026

    ಬೀಡಿ ಕೊಡಲಿಲ್ಲ ಎಂಬ ವಿಚಾರಕ್ಕೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಗಲಾಟೆ: ಗ್ಯಾಸ್ ಬ್ಲಾಸ್ಟ್ ಬೆದರಿಕೆ!!

    September 17, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ಗ್ ಟ್ವಿಸ್ಟ್- 10 ತಿಂಗಳ ಬಳಿಕ ಯುವಕನ ಬಂಧನ

    September 17, 2026

    “ನನಗೆ ಮುಸ್ಲಿಮರೇ ಮೊದಲು” ತುಳುನಾಡ ಮಾಣಿಕ್ಯ ನ ವಿವಾದಾತ್ಮಕ ಹೇಳಿಕೆಗೆ ತಿರುಗಿಬಿದ್ದ ಫ್ಯಾನ್ಸ್

    September 17, 2026

    ಬೀಡಿ ಕೊಡಲಿಲ್ಲ ಎಂಬ ವಿಚಾರಕ್ಕೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಗಲಾಟೆ: ಗ್ಯಾಸ್ ಬ್ಲಾಸ್ಟ್ ಬೆದರಿಕೆ!!

    September 17, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.