Facebook Twitter Instagram
    Wednesday, July 22
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದೇಶಾದ್ಯಂತ ಹೈಅಲರ್ಟ್‌ – 24 ಏರ್‌ಪೋರ್ಟ್‌ಗಳು ತಾತ್ಕಾಲಿಕ ಸ್ಥಗಿತ
    ಇತ್ತೀಚಿನ ಸುದ್ದಿ

    ದೇಶಾದ್ಯಂತ ಹೈಅಲರ್ಟ್‌ – 24 ಏರ್‌ಪೋರ್ಟ್‌ಗಳು ತಾತ್ಕಾಲಿಕ ಸ್ಥಗಿತ

    May 9, 2025
    Share

    ನವದೆಹಲಿ: ಪಾಕಿಸ್ತಾನ ಕ್ಷಿಪಣಿ ದಾಳಿ ನಡೆಸಿದ ಬಳಿಕ ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ದೇಶಾದ್ಯಂತ 24 ವಿಮಾನ ನಿಲ್ದಾಣಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವರದಿಯಾಗಿದೆ.

    ಹಲವು ಭಾರತೀಯ ವಿಮಾನಯಾನ ಸಂಸ್ಥೆಗಳು ಪ್ರಯಾಣದ ಸಲಹೆಗಳನ್ನು ನೀಡಿದ್ದು, ಅದಕ್ಕೆ ಅನುಗುಣವಾಗಿ ಪ್ರಯಾಣಿಕರು ತಮ್ಮ ಪ್ರಯಾಣದ ಯೋಜನೆಯನ್ನು ಮಾಡಿಕೊಳ್ಳುವಂತೆ ತಿಳಿಸಿವೆ. ದೇಶಾದ್ಯಂತ ರಾಷ್ಟ್ರೀಯ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಬಿಗಿ ಕಟ್ಟೆಚ್ಚರ ವಹಿಸಲಾಗಿದೆ.

    ದೇಶದ ರಾಜಧಾನಿ ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದಿನಂತೆ ಕಾರ್ಯನಿರ್ವಹಿಸುತ್ತಿದೆ. ಭದ್ರತೆ ಹೆಚ್ಚಿಸಿರುವ ಕಾರಣ ಕೆಲವು ವಿಮಾನಗಳ ಹಾರಾಟಗಳು ರದ್ದಾಗಿವೆ. ಪ್ರಯಾಣಿಕರು ತಮ್ಮ ವಿಮಾನಯಾನದ ಬಗ್ಗೆ ಮಾಹಿತಿ ತಿಳಿದುಕೊಂಡು ಏರ್‌ಪೋರ್ಟ್‌ಗೆ ಬರಲು ಸೂಚಿಸಲಾಗಿದೆ.

    Post Views: 343

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.