Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಹೊಟೇಲ್ ಉದ್ಯಮಿ ನಾಪತ್ತೆ..!
    ಇತ್ತೀಚಿನ ಸುದ್ದಿ

    ಉಡುಪಿ: ಹೊಟೇಲ್ ಉದ್ಯಮಿ ನಾಪತ್ತೆ..!

    April 14, 2025
    Share

    ಉಡುಪಿ: ನಗರದ ತೆಂಕಪೇಟೆಯ ಶ್ರೀರಾಮ ಭವನ ಹೊಟೇಲ್ ಮಾಲಕ, ಉಡುಪಿ ಹರಿಶ್ಚಂದ್ರ ಮಾರ್ಗ ನಿವಾಸಿ ಅಜಿತ್ ಕುಮಾರ್(48) ಎಂಬವರು ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.

    ಇವರು ಎ.12ರಂದು ಸಂಜೆ ಹೊಟೇಲಿನ ತಿಂಡಿಯನ್ನು ಪಾರ್ಸೆಲ್ ಕೊಡಲು ಅವರ ಸ್ಕೂಟರ್ನಲ್ಲಿ ಹೋದವರು ಹೋಟೆಲ್ಗೆ ವಾಪಸ್ಸು ಬಾರದೇ ನಾಪತ್ತೆಯಾಗಿದ್ದಾರೆ. ಇವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದ್ದು, ಎಲ್ಲಾ ಕಡೆಗಳಲ್ಲಿ ಹುಡುಕಾಟ ನಡೆಸಿದರೂ ಇನ್ನೂ ಪತ್ತೆಯಾಗಿಲ್ಲ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

    Post Views: 154

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.