Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಾಜ್ಯದಲ್ಲಿ ಮಹಿಳೆಯರು, ಮಕ್ಕಳ ನೆರವಿಗೆ ‘ಅಕ್ಕ ಪಡೆ’ ಸಿದ್ಧ: ನ.19ರಂದು ಚಾಲನೆ
    ಇತ್ತೀಚಿನ ಸುದ್ದಿ

    ರಾಜ್ಯದಲ್ಲಿ ಮಹಿಳೆಯರು, ಮಕ್ಕಳ ನೆರವಿಗೆ ‘ಅಕ್ಕ ಪಡೆ’ ಸಿದ್ಧ: ನ.19ರಂದು ಚಾಲನೆ

    September 11, 2025
    Share

    ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ನೆರವಿಗೆ ಅಕ್ಕ ಪಡೆ ಸಿದ್ಧವಾಗಿದೆ. ಈ ಅಕ್ಕ ಪಡೆಯನ್ನು ಬೆಂಗಳೂರಲ್ಲಿ ನವೆಂಬರ್.19ರಂದು ಚಾಲನೆ ನೀಡಲಾಗುತ್ತದೆ.

    ಈ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದು, ಸಂಕಷ್ಟದಲ್ಲಿ ಇರುವ ಮಕ್ಕಳು ಮತ್ತು ಮಹಿಳೆಯರಿಗೆ ನೆರವಾಗಲು ʼಅಕ್ಕ ಪಡೆʼಗಳನ್ನು ಸ್ಥಾಪಿಸುತ್ತಿದ್ದೇವೆ. ಬೆಂಗಳೂರಿನಲ್ಲಿ ನವೆಂಬರ್‌ 19 ರಂದು ಚಾಲನೆ ನೀಡಲಾಗುವುದು. ಮೈಸೂರು, ಉಡುಪಿ ಮತ್ತು ಬೆಳಗಾವಿಯಲ್ಲೂ ಅಕ್ಕ ಪಡೆಗಳು ಪ್ರಾಯೋಗಿಕವಾಗಿ ಜಾರಿಗೆ ಬರಲಿದೆ ಎಂದಿದ್ದಾರೆ.

    10 ರಿಂದ 15 ಜನರ ತಂಡ ಇರಲಿದ್ದು, ಎನ್‌ಸಿಸಿ ಹಿರಿಯ ಕೆಡೆಟ್‌ಗಳು ಮತ್ತು ಮಹಿಳಾ ಪೊಲೀಸ್‌ ಸಿಬ್ಬಂದಿಗಳನ್ನು ಒಳಗೊಂಡಿರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ತಿಳಿಸಿದ್ದಾರೆ.

    Post Views: 242

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.