Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ : AKMS ಬಸ್ ಮಾಲಕ ಸೈಫ್ ಕೊಲೆ ಪ್ರಕರಣ : ಮಹಿಳೆ ಅರೆಸ್ಟ್
    ಇತ್ತೀಚಿನ ಸುದ್ದಿ

    ಉಡುಪಿ : AKMS ಬಸ್ ಮಾಲಕ ಸೈಫ್ ಕೊಲೆ ಪ್ರಕರಣ : ಮಹಿಳೆ ಅರೆಸ್ಟ್

    October 5, 2025
    Share

    ಉಡುಪಿ : ಖಾಸಗಿ ಬಸ್ ಮಾಲೀಕ ಸೈಫುದ್ದೀನ್ ಕೊಲೆ ಪ್ರಕರಣ ಸಂಬಂಧ ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದು, ಇದೀಗ ಕೊಲೆಗೆ ಸಂಚು ರೂಪಿಸಿ ಕೃತ್ಯದಲ್ಲಿ ಭಾಗಿಯಾದ ನಾಲ್ಕನೇ ಆರೋಪಿ ಉಡುಪಿ ಮಿಷನ್ ಕಾಂಪೌಂಡ್ ನಿವಾಸಿ ರಿಧಾ ಶಭನಾ (27) ಎಂಬಾಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಸೈಫುದ್ದೀನ್ ಕೊಲೆ ಪ್ರಕರಣ ಸಂಬಂಧ ಉಡುಪಿ ಮಿಷನ್ ಕಾಂಪೌಂಡ್ ನಿವಾಸಿ ಮಹಮದ್‌ ಫೈಸಲ್ ಖಾನ್ (27), ಕರಂಬಳ್ಳಿ ನಿವಾಸಿ ಮೊಹಮ್ಮದ್ ಶರೀಫ್ (37) ಮತ್ತು ಮಂಗಳೂರು ಕಾಟಿಪಳ್ಳ ನಿವಾಸಿ ಅಬ್ದುಲ್‌ ಶುಕುರ್ (43) ಎಂಬವರನ್ನು ಪೊಲೀಸರು ಈ ಹಿಂದೆಯೇ ಬಂಧಿಸಿದ್ದರು.

    Post Views: 242

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.