Facebook Twitter Instagram
    Tuesday, May 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಗ್ರಾ.ಪಂ. ಉಪಚುನಾವಣೆ: ಮದ್ಯದಂಗಡಿ ಮುಚ್ಚಲು ಜಿಲ್ಲಾಧಿಕಾರಿ ಆದೇಶ
    ಇತ್ತೀಚಿನ ಸುದ್ದಿ

    ಗ್ರಾ.ಪಂ. ಉಪಚುನಾವಣೆ: ಮದ್ಯದಂಗಡಿ ಮುಚ್ಚಲು ಜಿಲ್ಲಾಧಿಕಾರಿ ಆದೇಶ

    May 24, 2025
    Share

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 7 ಗ್ರಾ.ಪಂ.ಗಳ 7 ಕ್ಷೇತ್ರಗಳಲ್ಲಿ ಮೇ 25 ರಂದು ನಡೆಯುವ ಉಪ ಚುನಾವಣೆ ನಡೆಯಲಿದೆ.

    ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ 23ರ ಸಂಜೆ 5 ಗಂಟೆಯಿಂದ ಮೇ 25 ರ ಸಂಜೆ 5 ಗಂಟೆಯವರೆಗೆ ಉಳ್ಳಾಲ ತಾಲೂಕಿನ ಕಿನ್ಯಾ ಮುನ್ನೂರು, ಬಂಟ್ವಾಳ ತಾಲೂಕಿನ ವಿಟ್ಲ ಮುಡೂರು, ಬಾಳ್ತಿಲ, ಬೆಳ್ತಂಗಡಿ ತಾಲೂಕಿನ ಹೊಸಂಗಡಿ, ಪುದುವೆಟ್ಟು, ಸುಳ್ಯ ತಾಲೂಕಿನ ಕನಕಮಜಲು ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮದ್ಯದಂಗಡಿಗಳನ್ನು, ಮದ್ಯ ತಯಾರಿಕಾ ಘಟಕಗಳನ್ನು, ಶೇಂದಿ ಅಂಗಡಿಗಳನ್ನು ಮುಚ್ಚುವಂತೆ ಪ್ರಭಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಆನಂದ್‌ ಕೆ ಆದೇಶಿಸಿದ್ದಾರೆ.

    Post Views: 77

    Related Posts

    ಬಂಟ್ವಾಳ: ಮಾರಕಾಸ್ತ್ರದಿಂದ ಕಡಿದು ಯುವಕನ ಬರ್ಬರ ಹತ್ಯೆ

    May 27, 2025

    ಪುತ್ತೂರು: ಖಾಸಗಿ ಬಸ್-ಕಾರು ನಡುವೆ ಅಪಘಾತ : ಮೂವರಿಗೆ ಗಂಭೀರ

    May 27, 2025

    ಮಂಗಳೂರು: ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರ..! ಅದೃಷ್ಟವಶಾತ್ ನಾಲ್ವರು ಪಾರು

    May 27, 2025
    • Facebook
    • WhatsApp
    ನಮ್ಮ ಬಗ್ಗೆ
    ನಮ್ಮ ಬಗ್ಗೆ

               ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಂಟ್ವಾಳ: ಮಾರಕಾಸ್ತ್ರದಿಂದ ಕಡಿದು ಯುವಕನ ಬರ್ಬರ ಹತ್ಯೆ

    May 27, 2025

    ಪುತ್ತೂರು: ಖಾಸಗಿ ಬಸ್-ಕಾರು ನಡುವೆ ಅಪಘಾತ : ಮೂವರಿಗೆ ಗಂಭೀರ

    May 27, 2025

    ಮಂಗಳೂರು: ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರ..! ಅದೃಷ್ಟವಶಾತ್ ನಾಲ್ವರು ಪಾರು

    May 27, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.