Facebook Twitter Instagram
    Thursday, August 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ತಲೆಮರೆಸಿಕೊಂಡಿದ್ದ ದರೋಡೆ ಆರೋಪಿ ಬಂಧನ!!
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ತಲೆಮರೆಸಿಕೊಂಡಿದ್ದ ದರೋಡೆ ಆರೋಪಿ ಬಂಧನ!!

    August 6, 2026
    Share

    ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಸುಮಾರು ಐದು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಯಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

    ಬಂಧಿತನನ್ನು ಬೆಂಗಳೂರು ನಿವಾಸಿ ಮೂರ್ತಿ ಅಲಿಯಾಸ್ ಪಿಂಟು (37) ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 64/2017ರಲ್ಲಿ ಭಾರತೀಯ ದಂಡ ಸಂಹಿತೆಯ (ಐಪಿಸಿ) ಕಲಂ 395, 397 ಹಾಗೂ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

    ಪೊಲೀಸರ ಮಾಹಿತಿ ಪ್ರಕಾರ, ಆರೋಪಿ ಸುಮಾರು ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಇದರಿಂದ ನ್ಯಾಯಾಲಯವು ಆತನ ವಿರುದ್ಧ ಬಂಧನ ವಾರಂಟ್ ಹೊರಡಿಸಿತ್ತು.

    ವಾರಂಟ್ ಆಧರಿಸಿ ಕಾರ್ಯಾಚರಣೆ ನಡೆಸಿದ ಧರ್ಮಸ್ಥಳ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ವೃಷಭ ಮತ್ತು ಚರಣ್ ರಾಜ್ ಅವರು ಬೆಂಗಳೂರಿನಲ್ಲಿ ಆರೋಪಿಯ ಸುಳಿವು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾದರು.

    ಬಂಧಿತನನ್ನು ಆಗಸ್ಟ್ 5ರಂದು ನ್ಯಾಯಾಧೀಶರ ಎದುರು ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

    Post Views: 8

    Related Posts

    ಶೇರು ಮಾರುಕಟ್ಟೆ ಲಾಭದ ಆಸೆ: ಮಂಗಳೂರಿನ ಮಹಿಳೆಗೆ ₹10.50 ಲಕ್ಷ ಆನ್‌ಲೈನ್ ವಂಚನೆ

    August 6, 2026

    ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೋಸ್ಟ್ ವಾಂಟೆಡ್ ಉಮರ್ ಫಾರೂಕ್ ನನ್ನ ಅರೆಸ್ಟ್ ಮಾಡಿದ NIA

    August 6, 2026

    ಮಂಗಳೂರು: ವಾಲಿಬಾಲ್ ಆಟ ಆಡುತ್ತಿದ್ದ ವೇಳೆ ಬಾಲಕ ಹೃದಯಾಘಾತದಿಂದ ಮೃತ್ಯು..!

    August 6, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಶೇರು ಮಾರುಕಟ್ಟೆ ಲಾಭದ ಆಸೆ: ಮಂಗಳೂರಿನ ಮಹಿಳೆಗೆ ₹10.50 ಲಕ್ಷ ಆನ್‌ಲೈನ್ ವಂಚನೆ

    August 6, 2026

    ಬೆಳ್ತಂಗಡಿ: ತಲೆಮರೆಸಿಕೊಂಡಿದ್ದ ದರೋಡೆ ಆರೋಪಿ ಬಂಧನ!!

    August 6, 2026

    ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೋಸ್ಟ್ ವಾಂಟೆಡ್ ಉಮರ್ ಫಾರೂಕ್ ನನ್ನ ಅರೆಸ್ಟ್ ಮಾಡಿದ NIA

    August 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.