Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಖೋಟಾ ನೋಟು ಚಲಾವಣೆ ಆರೋಪ-ಇಬ್ಬರು ಅರೆಸ್ಟ್…
    ಇತ್ತೀಚಿನ ಸುದ್ದಿ

    ಮಂಗಳೂರು: ಖೋಟಾ ನೋಟು ಚಲಾವಣೆ ಆರೋಪ-ಇಬ್ಬರು ಅರೆಸ್ಟ್…

    January 3, 2023
    Share

    ಮಂಗಳೂರು: ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಮಂಗಳೂರಿನ ಕದ್ರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

    ಈ ಕುರಿತು ತನ್ನ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್‌ ನಿವಾಸಿ ನಿಝಾಮುದ್ದೀನ್ ಯಾನೆ ನಿಝಾಮ್ (32) ಹಾಗು ಜಪ್ಪುವಿನ‌ ನಿವಾಸಿ ರಝೀಮ್ ಯಾನೆ‌ ರಾಫಿ (31) ಎಂಬವರನ್ನು ಬಂಧಿಸಲಾಗಿದೆ. ಇವರಿಬ್ಬರು ಸೋಮವಾರ ನಗರದ ನಂತೂರು ಜಂಕ್ಷನ್ ಬಳಿ ಪೊಲೀಸರನ್ನು ಕಂಡು ತಪ್ಪಿಸಿಕೊಳ್ಳಲು ಯತ್ನಿಸಿದಾಗ ವಶಕ್ಕೆ ಪಡೆದು ವಿಚಾರಿಸಿದಾಗ ಖೋಟಾ ನೋಟುಗಳನ್ನು ಚಲಾವಣೆಯ ಜಾಲ ಬಯಲಿಗೆ ಬಂದಿದೆ.

    ಆರೋಪಿಗಳಿಂದ 500 ರೂಪಾಯಿ ಮುಖಬೆಲೆಯ 4.50 ಲಕ್ಷ ರೂಪಾಯಿ ಖೋಟಾ ನೋಟುಗಳನ್ನು ವಶಪಡಿಸಲಾಗಿದೆ. ಬೆಂಗಳೂರಿನ ಡ್ಯಾನಿಯಲ್ ಎಂಬಾತನಿಂದ ಖೋಟಾ ನೋಟುಗಳನ್ನು ಪಡೆದಿರುವ ಆರೋಪಿಗಳು ನಗರದಲ್ಲಿ ಸ್ಕೂಟರ್‌ವೊಂದನ್ನು ಕದ್ದು ಅದರಲ್ಲಿ ಹಣ ಚಲಾವಣೆಗೆ ಯತ್ನಿಸುತ್ತಿದ್ದರು ಎಂದು ತಿಳಿಸಿದರು.

    Post Views: 198

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.