Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಗಾಂಜಾ ಸೇವನೆ ಆರೋಪ- ಇಬ್ಬರು ಆರೋಪಿಗಳ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ಗಾಂಜಾ ಸೇವನೆ ಆರೋಪ- ಇಬ್ಬರು ಆರೋಪಿಗಳ ಬಂಧನ

    November 12, 2025
    Share

    ಮಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕಂಕನಾಡಿ ನಗರ ಠಾಣೆ ವ್ಯಾಪ್ತಿಯ ಎಕ್ಕೂರು ಮೈದಾನ ಬಳಿ ಮತ್ತು ಪಡೀಲ್ ರೈಲ್ವೆ ಬ್ರಿಡ್ಜ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ಎಕ್ಕೂರಿನಲ್ಲಿ ಹರಿಪ್ರಸಾದ್ ನನ್ನು ಹಾಗೂ ಪಡೀಲ್ ನಲ್ಲಿ ಮುಹಮ್ಮದ್ ಶಾರೂಕ್ ನನ್ನು ಬಂಧಿಸಲಾಗಿದೆ.

    ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಆರೋಪಿಗಳ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 89

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.