Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅಲೋಕ್ ಕುಮಾರ್ ಸೇರಿ ನಾಲ್ವರು ಹಿರಿಯ ಐಪಿಎಸ್ ಅಧಿಕಾರಿಗಳ ವರ್ಗಾವಣೆ
    ಇತ್ತೀಚಿನ ಸುದ್ದಿ

    ಅಲೋಕ್ ಕುಮಾರ್ ಸೇರಿ ನಾಲ್ವರು ಹಿರಿಯ ಐಪಿಎಸ್ ಅಧಿಕಾರಿಗಳ ವರ್ಗಾವಣೆ

    June 8, 2023
    Share

    ಬೆಂಗಳೂರು: ರಾಜ್ಯ ಸರಕಾರವು ಅಲೋಕ್ ಕುಮಾರ್ ಸೇರಿ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಬುಧವಾರ ಆದೇಶ ಹೊರಡಿಸಿದೆ.

    ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಅಲೋಕ್ ಕುಮಾರ್ ಅವರನ್ನು ಸಂಚಾರ ಮತ್ತು ರಸ್ತೆ ಸುರಕ್ಷತೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನಾಗಿ ವರ್ಗಾಯಿಸಲಾಗಿದೆ. ಆಡಳಿತ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಉಮೇಶ್ ಕುಮಾರ್ ಅವರನ್ನು ಅಪರಾಧಗಳು ಮತ್ತು ತಾಂತ್ರಿಕ ಸೇವೆಗಳ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನಾಗಿ ವರ್ಗಾಯಿಸಲಾಗಿದೆ.

    ಅಪರಾಧಗಳು ಮತ್ತು ತಾಂತ್ರಿಕ ಸೇವೆಗಳ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಆರ್. ಹಿತೇಂದ್ರ ಅವರನ್ನು ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನಾಗಿ ನಿಯೋಜಿಸಲಾಗಿದೆ.

    ಪೊಲೀಸ್ ಕಂಪ್ಯೂಟರ್ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಸೌಮೇಂದು ಮುಖರ್ಜಿ ಅವರನ್ನು ಆಡಳಿತ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನಾಗಿ ವರ್ಗಾಯಿಸಲಾಗಿದೆ. ಇವರುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಆದೇಶದಲ್ಲಿ ತಿಳಿಸಲಾಗಿದೆ.

    Post Views: 192

    Related Posts

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.