Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಆಲ್ಟೊ ಮತ್ತು ಬೋಲೆರೋ ಕಾರುಗಳ ನಡುವೆ ಅಪಘಾತ : ಇಬ್ಬರು ಮೃತ್ಯು
    ಇತ್ತೀಚಿನ ಸುದ್ದಿ

    ಪುತ್ತೂರು: ಆಲ್ಟೊ ಮತ್ತು ಬೋಲೆರೋ ಕಾರುಗಳ ನಡುವೆ ಅಪಘಾತ : ಇಬ್ಬರು ಮೃತ್ಯು

    June 17, 2024
    Share

    ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕುಂಬ್ರ ಸಮೀಪದ ಶೇಖಮಲೆ ಬಳಿ ಕಾರುಗಳ ನಡುವೆ ಢಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟ ಘಟನೆ ನಡೆದಿದೆ ‌

    ಆಲ್ಟೊ ಮತ್ತು ಬೋಲೆರೋ ಕಾರುಗಳ ನಡುವೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಆಲ್ಟೊ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿಯಲಾಗಿದೆ.

    ಮೃತರನ್ನು ಸೋಮವಾರಪೇಟೆ ಮೂಲದ ಲೋಕೇಶ್, ರವೀಂದ್ರ ಎಂದು ತಿಳಿದು ಬಂದಿದೆ.

    ಈ ಘಟನೆಯಲ್ಲಿ ಬೋಲೆರೋ ವಾಹನದಲ್ಲಿದ್ದವರು ಗಾಯಗೊಂಡಿದ್ದು, ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಎನ್ನಲಾಗಿದೆ.

    ಮಂಗಳೂರಿನಿಂದ ಮಡಿಕೇರಿ ತೆರಳುವ ವೇಳೆ ಈ ಅಪಘಾತ ಸಂಭವಿಸಿದೆ. ಮೃತದೇಹಗಳನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.

    ಈ ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಅಪಘಾತ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

    Post Views: 228

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.