Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ: ಆಲ್ಟೊ ಕಾರು, ಬೈಕ್ ಢಿಕ್ಕಿ- ಓರ್ವ ಗಂಭೀರ..!
    ಇತ್ತೀಚಿನ ಸುದ್ದಿ

    ವಿಟ್ಲ: ಆಲ್ಟೊ ಕಾರು, ಬೈಕ್ ಢಿಕ್ಕಿ- ಓರ್ವ ಗಂಭೀರ..!

    July 13, 2023
    Share

    ವಿಟ್ಲ: ಆಲ್ಟೊ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ನಡೆದಿದೆ.

    ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡಂಗಾಯಿ ಮೈತ್ರೇಯಿ ಗುರುಕುಲದ ಬಳಿ ಈ ಅಪಘಾತ ಸಂಭವಿಸಿದೆ.

    ಕಡಂಬು ನಿವಾಸಿಗಳಾದ ಸಿನಾನ್ ಮತ್ತು ಫೈಜಲ್ ಬೈಕ್ ಸವಾರರು ಎಂದು ತಿಳಿದು ಬಂದಿದೆ. ವಾಹನಗಳ ಡಿಕ್ಕಿಯ ರಭಸಕ್ಕೆ ಬೈಕ್ ಸವಾರರೊಬ್ಬನ ತಲೆ ಕಾರಿನ ಗಾಜಿಗೆ ತಾಗಿ ಗಾಜು ಪುಡಿಪುಡಿಯಾಗಿ ಗಂಭೀರ ಗಾಯವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

    ಕಾರು ಚಾಲಕ ಸುಳ್ಯ ಸಮೀಪದ ಕನಕಮಜಲು ನಿವಾಸಿ ಗೋಪಾಲಕೃಷ್ಣ ಎಂದು ಗುರುತಿಸಲಾಗಿದೆ.

    ಇವರು ತನ್ನ ಪುತ್ರಿಯನ್ನು ಮುಡಿಪು ನವೋದಯ ವಸತಿ ಶಾಲೆಗೆ ದಾಖಲಿಸಿ ವಾಪಾಸಾಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.

    ಸ್ಥಳೀಯ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

    Post Views: 216

    Related Posts

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026

    ಕನ್ನಡಿಗರಿಗೆ ಅವಮಾನ, ಭಕ್ತರ ಮೇಲೆ ರೌಡಿಸಂ-ಕೊಟ್ಟಿಯೂರು ಮಹೋತ್ಸವದಲ್ಲಿ ವಿವಾದ

    June 8, 2026

    ಚಪ್ಪರದಡಿ ನಡೆಯುತ್ತಿದ್ದ ಜೂಜಾಟಕ್ಕೆ ಪೊಲೀಸರ ಮುತ್ತಿಗೆ; ಕಿಂಗ್‌ಪಿನ್‌ಗಳಿಗಾಗಿ ಹುಡುಕಾಟ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.