Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಡಿ.10ರಿಂದ 6 ದಿನ ಆಳ್ವಾ ಸ್‌ ವಿರಾಸತ್‌
    ಇತ್ತೀಚಿನ ಸುದ್ದಿ

    ಡಿ.10ರಿಂದ 6 ದಿನ ಆಳ್ವಾ ಸ್‌ ವಿರಾಸತ್‌

    December 9, 2024
    Share

    ಮಂಗಳೂರು: ಸಾಂಸ್ಕೃತಿಕ ಮನಸ್ಸುಗಳನ್ನು ಒಗ್ಗೂಡಿಸಿಕೊಂಡು, ಎಲ್ಲರಲ್ಲೂ ಸಾಂಸ್ಕೃತಿಕ ಉಲ್ಲಾಸ ಮೂಡಿಸುವ ಸದುದ್ದೇಶದ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ “ಆಳ್ವಾಸ್‌ ವಿರಾಸತ್‌’ 30ನೇ ವರ್ಷದ ಹೊಸ್ತಿಲಲ್ಲಿದ್ದು, ಸುಮನಸರ ಸ್ವಾಗತಕ್ಕಾಗಿ ವಿದ್ಯಾಗಿರಿ ಕ್ಯಾಂಪಸ್‌ ಸಜ್ಜಾಗುತ್ತಿದೆ. ಈ ವರ್ಷದ “ವಿರಾಸತ್‌’ ಸಂಭ್ರಮವು ಡಿ.10ರಿಂದ 15ರ ವರೆಗೆ ನಡೆಯಲಿದೆ.ಡಿ.10ರಿಂದ ಪುತ್ತಿಗೆಯ ವನಜಾಕ್ಷಿ ಕೆ. ಶ್ರೀಪತಿ ಭಟ್‌ ಬಯಲು ರಂಗ ಮಂದಿರದಲ್ಲಿ ಮುಖ್ಯ ಕಾರ್ಯ ಕ್ರಮ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಉಳಿದಂತೆ ಕೃಷಿ ಮೇಳ, ಆಹಾರ ಮೇಳ, ಕರಕುಶಲ ಮೇಳ, ಫಲಪುಷ್ಪ ಮೇಳ, ಚಿತ್ರಕಲಾ ಮೇಳ, ಕೈಮಗ್ಗ ಸೀರೆಗಳ ಪ್ರದರ್ಶನ ಮುಂತಾದ ವೈಶಿಷ್ಟéಪೂರ್ಣ ಮೇಳಗಳೂ ಇರಲಿವೆ.

    ದೇಶದ ವಿವಿಧೆಡೆಗಳ ಖ್ಯಾತ ತಂಡ, ವ್ಯಕ್ತಿಗಳಿಂದ ನಡೆಯಲಿರುವ ಸಾಂಸ್ಕೃತಿಕ ಸಂಜೆಯು ಭರಪೂರ ಮನರಂಜನೆ ಒದಗಿಸಲಿದೆ. ಪಂಡಿತ್‌ ವೆಂಕಟೇಶ್‌ ಕುಮಾರ್‌ ಹಿಂದೂ ಸ್ಥಾನಿ ಗಾಯನಸಂಜೆ, ಒಸ್ಮಾನ್‌ ಮೀರ್‌ ಸಂಗೀತ ಲಹರಿ, ನೀಲಾದ್ರಿ ಕುಮಾರ್‌ ಅವರ ಸೌಂಡ್‌ ಆಫ್‌ ಇಂಡಿಯಾ, ಭರತ ನಾಟ್ಯ-ಒಡಿಸ್ಸಿ-ಕಥಕ್‌ ನೃತ್ಯ ಸಂಗಮ, ಸ್ಟೆಕೆಟೊ ಚೆನ್ನೈ ಅವರ ಸಂಗೀತ ಸಂಜೆ ಹೀಗೆ ಪ್ರತಿದಿನವೂ ಒಂದಿಲ್ಲೊಂದು ಆಕರ್ಷಣೆ ಇರಲಿದೆ.

    ಕೃಷಿ ಮೇಳದ ಅಂಗಳ

    ಬೀಜದಿಂದ ಮಾರುಕಟ್ಟೆ ವರೆಗಿನ ಎಲ್ಲ ಘಟ್ಟಗಳ ಸಮಗ್ರ ಚಿತ್ರಣವನ್ನು ಕೃಷಿ ಮೇಳ ನೀಡಲಿದೆ. ಕೇವಲ ಪ್ರದರ್ಶನವಲ್ಲದೆ ಮಾರಾಟ ಮಳಿಗೆ ಗಳು, ಪ್ರಾತ್ಯಕ್ಷಿಕೆಗಳೂ ಇರಲಿವೆ. ಕೃಷಿ ಮೇಳದ ಮೈದಾನಕ್ಕೆ ಜಲ್ಲಿಕಲ್ಲು ಹರಡಿ ನೆಲವನ್ನು ಹದಗೊಳಿಸಲಾಗುತ್ತಿದೆ. ಪ್ರದರ್ಶನಕ್ಕೆ ಬೇಕಾದ ವಿವಿಧ ಮಳಿಗೆ ಗಳು ಸಜ್ಜಾಗಿವೆ. ಕ್ಯಾಂಪಸ್‌ನ ವಿವಿಧೆಡೆ ಬೆದರುಬೊಂಬೆ ನಿಲ್ಲಿಸಲಾಗಿದೆ.

    Post Views: 145

    Related Posts

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.