Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಚಾರ್ಮಾಡಿ ಘಾಟಿಯಲ್ಲಿ ಅಂಬುಲೆನ್ಸ್ ಮತ್ತು ಆಟೋ ನಡುವೆ ಡಿಕ್ಕಿ
    ಇತ್ತೀಚಿನ ಸುದ್ದಿ

    ಚಾರ್ಮಾಡಿ ಘಾಟಿಯಲ್ಲಿ ಅಂಬುಲೆನ್ಸ್ ಮತ್ತು ಆಟೋ ನಡುವೆ ಡಿಕ್ಕಿ

    November 25, 2022
    Share

    ಚಿಕ್ಕಮಗಳೂರು: ಅಂಬುಲೆನ್ಸ್ ಹಾಗೂ ಆಟೋ ಮುಖಾಮುಖಿಯಾಗಿ ಡಿಕ್ಕಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ.

    ಚಾರ್ಮಾಡಿ ಘಾಟಿಯ ಒಂದನೇ ತಿರುವಿನಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಆಟೋದಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೂಡಿಗೆರೆ ಮೂಲದ ರೋಗಿಯನ್ನು ಮಂಗಳೂರು (Mangaluru) ಆಸ್ಪತ್ರೆಯಿಂದ ಮೂಡಿಗೆರೆ ಬಂದು ಬಿಟ್ಟು ಹೋಗುತ್ತಿದ್ದ ಅಂಬುಲೆನ್ಸ್ ಹಾಗೂ ಧರ್ಮಸ್ಥಳಕ್ಕೆ ಹೋಗಿ ದೇವರ ದರ್ಶನ ಮಾಡಿಕೊಂಡು ಬರುತ್ತಿದ್ದ ಆಟೋ ಚಾರ್ಮಾಡಿಯ ಒಂದನೇ ತಿರುವಿನಲ್ಲಿ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದೆ.

    ಅಪಘಾತದಲ್ಲಿ ಆಟೋದಲ್ಲಿದ್ದ ನಾಲ್ವರನ್ನು ಬೆಳ್ತಂಗಡಿಯ ಕಕ್ಕಿಂಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಟೋ ಮೂಲತಃ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದ್ದಾಗಿದೆ. ಅಂಬುಲೆನ್ಸ್ ಹಾಗೂ ಆಟೋ ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ ಎರಡೂ ವಾಹನಗಳು ಜಖಂ ಆಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

    Post Views: 199

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.