Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಗಾಯಾಳುವನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ಪಲ್ಟಿ-ಚಾಲಕ ಸ್ಥಳದಲ್ಲೇ ಮೃತ್ಯು
    ಇತ್ತೀಚಿನ ಸುದ್ದಿ

    ಬಂಟ್ವಾಳ: ಗಾಯಾಳುವನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ಪಲ್ಟಿ-ಚಾಲಕ ಸ್ಥಳದಲ್ಲೇ ಮೃತ್ಯು

    August 18, 2023
    Share

    ಬೆಳ್ತಂಗಡಿ: ರೋಗಿಯೊಬ್ಬರನ್ನು  ಕೊಂಡುಹೋಗುತ್ತಿರುವ ವೇಳೆ ಟುಫಾನ್ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ವಗ್ಗ ಬಳಿ ಆಗಸ್ಟ್ 18 ರಂದು ನಡೆದಿದೆ.

    ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿರುವ ವೇಳೆ ಬಂಟ್ವಾಳದ ವಗ್ಗ ಬಳಿ ಅಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಚಾಲಕ ಮಡಂತ್ಯಾರ್ ಮಾಲಾಡಿ ನಿವಾಸಿ ಶಬೀರ್ ಎಂಬವರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕೊಂಡು ಹೋದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ  ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

    Post Views: 245

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.