Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ : ಟಾಯ್ಲೆಟ್‌ನಲ್ಲಿ ಕ್ಯಾಮೆರಾ- ಮೂವರು ವಿದ್ಯಾರ್ಥಿನಿಯರ ವರ್ತನೆಯಿಂದ ತಲೆತಗ್ಗಿಸುವಂತಾಗಿದೆ – ಯಶ್ಪಾಲ್ ಸುವರ್ಣ
    ಇತ್ತೀಚಿನ ಸುದ್ದಿ

    ಉಡುಪಿ : ಟಾಯ್ಲೆಟ್‌ನಲ್ಲಿ ಕ್ಯಾಮೆರಾ- ಮೂವರು ವಿದ್ಯಾರ್ಥಿನಿಯರ ವರ್ತನೆಯಿಂದ ತಲೆತಗ್ಗಿಸುವಂತಾಗಿದೆ – ಯಶ್ಪಾಲ್ ಸುವರ್ಣ

    July 25, 2023
    Share

    ಉಡುಪಿ: ಉಡುಪಿಯ ಖಾಸಗಿ ಕಾಲೇಜಿನ ಟಾಯ್ಲೆಟ್ ನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು, ಹಿಂದೂ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣ ಮಾಡಿರುವ ಬಗ್ಗೆ ಉಡುಪಿ ಶಾಸಕರು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮದ ಜೊತೆ ಮಾತನಾಡಿದ ಶಾಸಕ ಯಶ್ಪಾಲ್ ಸುವರ್ಣ, ಪ್ರಕರಣ ನಡೆದಾಗ ನಾನು ಅಧಿವೇಶನದಲ್ಲಿದ್ದೆ, ಕೃತ್ಯ ಎಸಗಿದ ವಿದ್ಯಾರ್ಥಿನಿಯರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು. ಈ ಮೂವರು ಹುಡುಗಿಯರ ವರ್ತನೆಯಿಂದ ತಲೆತಗ್ಗಿಸುವಂತಾಗಿದೆ. ಇದರಿಂದ ಜಿಲ್ಲೆಯ ಜನತೆಗೆ ಅಪಮಾನವಾಗಿದೆ. ಈ ರೀತಿಯ ಹುಡುಗಾಟಿಕೆ ಮಾಡುವುದು ಸರಿಯಲ್ಲ.ಇದರ ಹಿಂದೆ ಕಾಣದ ಕೈಗಳ ಕೈವಾಡ ಇದೆ. ಈ ಘಟನೆಯ ಬಗ್ಗೆ ನನಗೆ ಸಂಶಯ ಇದೆ. ಟಾಯ್ಲೆಟ್ ನಲ್ಲಿ ವಿಡಿಯೋ ಕ್ಯಾಮೆರಾ ಇಟ್ಟಿರುವುದು ಸರಿಯಲ್ಲ. ಇದರಲ್ಲಿ ಬ್ಲಾಕ್ ಮೇಲ್ ಮಾಡುವ ಷಡ್ಯಂತ್ರ ಇರಬಹುದು. ಮೂರು ಯುವತಿಯರ ಬಗ್ಗೆ ಸೂಕ್ತ ಕ್ರಮಕ್ಕೆ ಒತ್ತಾಯಿಸುತ್ತೇನೆ. ಮುಖ್ಯಮಂತ್ರಿ ಮತ್ತು ಗೃಹ ಮಂತ್ರಿಗಳ ಗಮನಕ್ಕೂ ತರುತ್ತೇವೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

    Post Views: 196

    Related Posts

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026

    ಕನ್ನಡಿಗರಿಗೆ ಅವಮಾನ, ಭಕ್ತರ ಮೇಲೆ ರೌಡಿಸಂ-ಕೊಟ್ಟಿಯೂರು ಮಹೋತ್ಸವದಲ್ಲಿ ವಿವಾದ

    June 8, 2026

    ಚಪ್ಪರದಡಿ ನಡೆಯುತ್ತಿದ್ದ ಜೂಜಾಟಕ್ಕೆ ಪೊಲೀಸರ ಮುತ್ತಿಗೆ; ಕಿಂಗ್‌ಪಿನ್‌ಗಳಿಗಾಗಿ ಹುಡುಕಾಟ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.