Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಅಂತಾರಾಷ್ಟ್ರೀಯ»ಅಮೇರಿಕಾದಲ್ಲಿ ಮತ್ತೆ ಗುಂಡಿನ ದಾಳಿ: ಮಕ್ಕಳು ಸೇರಿ 9 ಮಂದಿ ಸಾವು, ಬಂದೂಕುಧಾರಿ ಹತ್ಯೆ
    ಅಂತಾರಾಷ್ಟ್ರೀಯ

    ಅಮೇರಿಕಾದಲ್ಲಿ ಮತ್ತೆ ಗುಂಡಿನ ದಾಳಿ: ಮಕ್ಕಳು ಸೇರಿ 9 ಮಂದಿ ಸಾವು, ಬಂದೂಕುಧಾರಿ ಹತ್ಯೆ

    May 7, 2023
    Share

    ಟೆಕ್ಸಾಸ್(ಅಮೆರಿಕ): ಶನಿವಾರ ಡಲ್ಲಾಸ್‌ನ ಮಾಲ್‌ವೊಂದರಲ್ಲಿ ಬಂದೂಕುಧಾರಿಯೊಬ್ಬ ಒಂಬತ್ತು ಜನರನ್ನು ಗುಂಡಿಕ್ಕಿ ಕೊಂದಿದ್ದಾನೆ.

    ಈ ವೇಳೆ ಕನಿಷ್ಟ ಏಳು‌ ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಟೆಕ್ಸಾಸ್‌ನ ಅಲೆನ್‌ನಲ್ಲಿರುವ ಅಲೆನ್ ಪ್ರೀಮಿಯಂ ಔಟ್‌ಲೆಟ್‌ಗಳ ಮಾಲ್‌ನ ಹೊರಗೆ ಈ ಘಟನೆ‌ ನಡೆದಿದೆ. ಈ‌ ಮಾಲ್ ಡಲ್ಲಾಸ್‌ನಿಂದ 40 ಕಿಮೀ‌ ದೂರದಲ್ಲಿದೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸ್ ಅಧಿಕಾರಿಯೊಬ್ಬರು ಅಪರಿಚಿತ ಬಂದೂಕುಧಾರಿಯನ್ನು ಗುಂಡಿಟ್ಟು ಹತ್ಯೆಗೈದಿದ್ದಾರೆ ಎಂದು ನಗರದ ಪೊಲೀಸ್ ಮುಖ್ಯಸ್ಥ ಬ್ರಿಯಾನ್ ಹಾರ್ವೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. 

    Post Views: 335

    Related Posts

    Testing

    July 16, 2026

    ಚಲಿಸುತ್ತಿದ್ದ ಬೈಕ್‌ನಲ್ಲೇ ಮದ್ಯಪಾನ; ವೈರಲ್ ವಿಡಿಯೊ ಬೆನ್ನಲ್ಲೇ ಸವಾರ ಅರೆಸ್ಟ್

    July 16, 2026

     ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್ : ಶಿಕ್ಷಕಿಯರು, ಅಡುಗೆ ಸಹಾಯಕಿ ಸೇರಿ ನಾಲ್ವರ ವಿರುದ್ಧ ‘FIR’ ದಾಖಲು!

    July 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.