Facebook Twitter Instagram
    Friday, September 11
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಳ್ಯ: ಅಂಗಡಿ ಮತ್ತು ಹೋಟೆಲ್ ಬೀಗ ಮುರಿದು ಒಳ ನುಗ್ಗಿದ ಕಳ್ಳರು- ನಗದು ಕಳವು
    ಇತ್ತೀಚಿನ ಸುದ್ದಿ

    ಸುಳ್ಯ: ಅಂಗಡಿ ಮತ್ತು ಹೋಟೆಲ್ ಬೀಗ ಮುರಿದು ಒಳ ನುಗ್ಗಿದ ಕಳ್ಳರು- ನಗದು ಕಳವು

    November 26, 2024
    Share

    ಸುಳ್ಯ: ರಾತ್ರಿ ವೇಳೆಯಲ್ಲಿ ಅಂಗಡಿ ಮತ್ತು ಹೋಟೆಲ್ ಬೀಗ ಮುರಿದು ಒಳ ನುಗ್ಗಿದ ಕಳ್ಳರು ನಗದು ಹಣ ಕಳವುಗೈದ ಘಟನೆ ಕನಕಮಜಲು ಗ್ರಾಮದ ಕೋಡಿಯಲ್ಲಿ ನ.25ರಂದು ರಾತ್ರಿ ಸಂಭವಿಸಿದೆ.

    ಕೋಡಿಯಲ್ಲಿರುವ ಜಗನ್ನಾಥ ಅವರ ಅಂಗಡಿ ಹಾಗೂ ಅದರ ಹಿಂಬದಿಯಲ್ಲಿರುವ ಮೋಹನ ಅವರ ಮಾಲಕತ್ವದ ಶ್ರೀರಾಮ್ ಹೋಟೆಲಿಗೆ ಕಳ್ಳರು ನುಗ್ಗಿದ್ದು, ನಗದು ಹಣ ಕಳವುಗೈದಿರುವುದಾಗಿ ತಿಳಿದುಬಂದಿದೆ .ಬೆಳಿಗ್ಗೆ ಹೋಟೆಲ್ ಮಾಲಕ ಮೋಹನ ಹಾಗೂ ಜಗನ್ನಾಥ ಅವರು ಬಂದಾಗ ಘಟನೆ ಬೆಳಕಿಗೆ ಬಂದಿದೆ.

    Post Views: 207

    Related Posts

    ಉಡುಪಿ: ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ನ್ಯಾಯಾಲಯಕ್ಕೆ ಸಲ್ಲಿಕೆ-ಇಬ್ಬರು ಆರೋಪಿಗಳ ಬಂಧನ

    September 11, 2026

    ಅಕ್ರಮ ಮರಳು ಸಾಗಾಣಿಕೆ ವೇಳೆ ಪೊಲೀಸ್ ದಾಳಿ: ನದಿಗೆ ಜಿಗಿದಿದ್ದ ಯುವಕ ಸಾವು..!!

    September 10, 2026

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ನ್ಯಾಯಾಲಯಕ್ಕೆ ಸಲ್ಲಿಕೆ-ಇಬ್ಬರು ಆರೋಪಿಗಳ ಬಂಧನ

    September 11, 2026

    ಅಕ್ರಮ ಮರಳು ಸಾಗಾಣಿಕೆ ವೇಳೆ ಪೊಲೀಸ್ ದಾಳಿ: ನದಿಗೆ ಜಿಗಿದಿದ್ದ ಯುವಕ ಸಾವು..!!

    September 10, 2026

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.