Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರು-ಬೈಕ್ ನಡುವೆ ಅಪಘಾತ- ಬೈಕ್ ಸವಾರ ಗಂಭೀರ..!
    ಇತ್ತೀಚಿನ ಸುದ್ದಿ

    ಕಾರು-ಬೈಕ್ ನಡುವೆ ಅಪಘಾತ- ಬೈಕ್ ಸವಾರ ಗಂಭೀರ..!

    January 22, 2025
    Share

    ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪೆರಾಜೆ ಸಮೀಪದ ಕಲ್ವೆರ್ಪೆಯಲ್ಲಿ ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ.

    ಬೈಕ್ ಮಡಿಕೇರಿ ಕಡೆಯಿಂದ ಮಂಗಳೂರು ಕಡೆ ತೆರಳುತ್ತಿತ್ತು. ಕಾರು ಸುಳ್ಯದಿಂದ ಸಂಪಾಜೆ ಕಡೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ‌. ಗಾಯಾಳು ಬೈಕ್ ಸವಾರನನ್ನು ಅಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

    Post Views: 197

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.